ಧರ್ಮಸ್ಥಳ : ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ಬೀಳ್ಕೊಡುಗೆ ಸಮಾರಂಭ

1:48 PM, Tuesday, March 10th, 2020
Share
1 Star2 Stars3 Stars4 Stars5 Stars
(No Ratings Yet)
Loading...

dharmastala

ಧರ್ಮಸ್ಥಳ : 2019-20 ನೇ ಸಾಲಿನ ಎಸ್.ಎಸ್.ಎಲ್.ಸಿಯ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ಎಸ್.ಡಿ.ಎಂ, ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 06-03-2020ರಂದು ನಡೆಸಲಾಯಿತು.

ಈ ಸಂದರ್ಭದಲ್ಲಿ ತರಗತಿಯ ಎಲ್ಲಾ ವಿದ್ಯಾರ್ಥಿಗಳು, ಮುಖ್ಯ ಶಿಕ್ಷಕಿಯಾದ ಪರಿಮಳ ಎಂ.ವಿ, ಶಿಕ್ಷಕ ವೃಂದ ಹಾಜರಿದ್ದು, ಶಾಲಾ ಸಂಚಾಲಕರಾದ ಶ್ರೀ ಅನಂತಪದ್ಮನಾಭ ಭಟ್‌ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಅವರು ಈ ಸಂದರ್ಭದಲ್ಲಿ ಮಾತನಾಡಿ ತನ್ನ ನೆನಪುಗಳನ್ನು ಮೆಲುಕು ಹಾಕಿದರು. ಹಾಗು ಪಬ್ಲಿಕ್ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡರು. ಹಾಗೆಯೇ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

 

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English