ಪುತ್ತೂರಿನ ಕೊರೊನಾ ವೈರಸ್ ಶಂಕಿತ ವೆನ್ಲಾಕ್ ಆಸ್ಪತ್ರೆಗೆ ದಾಖಲು

5:51 PM, Wednesday, March 18th, 2020
Share
1 Star2 Stars3 Stars4 Stars5 Stars
(No Ratings Yet)
Loading...

corona

ಮಂಗಳೂರು : ಪುತ್ತೂರಿನ ವ್ಯಕ್ತಿಯೋರ್ವನಲ್ಲಿ ಕೊರೊನಾ ವೈರಸ್‌ ಇರುವ ಶಂಕೆ ಉಂಟಾಗಿದ್ದು ವ್ಯಕ್ತಿಯನ್ನು ಮಂಗಳೂರಿನ ವೆನ್‌ಲಾಕ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ಶಂಕಿತ ವ್ಯಕ್ತಿಯ ರಕ್ತದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ.

ಮಂಗಳವಾರ ರಾತ್ರಿಯವರೆಗೆ 456 ಜನರ ಥರ್ಮಲ್‌ ಸ್ಕ್ರೀನಿಂಗ್‌ ನಡೆಸಲಾಗಿದ್ದು 7 ಜನರ ಮೇಲೆ ನಿಗಾ ವಹಿಸಲಾಗಿದೆ. 241 ಜನರಿಗೆ ಮನೆಯಕ್ಕಿ ನಿಗಾ ಇರಿಸಲಾಗಿದೆ. ಒಟ್ಟು 14 ಜನರ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ. 10 ಜನರ ವರದಿ ಬಂದಿದ್ದು ಯಾರಲ್ಲೂ ಕೊರೊನಾ ದೃಢಪಟ್ಟಿಲ್ಲ.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English