ಮಂಗಳೂರು : ದೇಶದ ಹಿತ ದೃಷ್ಟಿಯಿಂದ ಮಾನ್ಯ ಪ್ರಧಾನ ಮಂತ್ರಿಯವರು ಕೊರೊನಾ ವೈರಸ್ ಅನ್ನು ಎದುರಿಸಲು ನೀಡಿರುವ “ಜನತಾ ಕರ್ಫ್ಯೂ” ಕರೆಗೆ ಸ್ವಯಂ ಸಂಕಲ್ಪ ಹಾಗೂ ಸಂಯಮದಿಂದ ಸೋಂಕು ಹರಡುವುದನ್ನು ತಡೆಯಲು ಮಾರ್ಚ್ 22 ರಂದು ಸಾರ್ವಜನಿಕರು ಮನೆಯಲ್ಲಿಯೇ ಉಳಿಯಬೇಕು ಎಂಬ ಉದ್ದೇಶದಿಂದ ಬಸ್ ಓಡಾಟ ಇರುವುದಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷರು ದಿಲ್ ರಾಜ್ ಆಳ್ವಾ ತಿಳಿಸಿದ್ದಾರೆ
Click this button or press Ctrl+G to toggle between Kannada and English