ಮಂಗಳೂರು : ಸರ್ಕಾರದ ಆದೇಶದಂತೆ ಕೊರೊನಾ ವೈರಸ್ ಎದುರಿಸುವ ನಿಟ್ಟಿನಲ್ಲಿ ಮಾ.31ರವರೆಗೆ ದ.ಕ.ಜಿಲ್ಲೆಯಲ್ಲಿ ಖಾಸಗಿ ಬಸ್ಸುಗಳ ಸೇವೆ ಇರುವುದಿಲ್ಲ ಎಂದು ಬಸ್ಸು ಮಾಲಕರ ಸಂಘದ ಪ್ರಕಟಣೆ ತಿಳಿಸಿದೆ.
ಈ ಕ್ರಮ ಜಿಲ್ಲಾಡಳಿತ ಸೂಚನೆಯ ಮೇರೆಗೆ ಜರುಗಿಸಲಾಗಿದೆ. ಬಸ್ ಸಂಚಾರದ ಬಗ್ಗೆ ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಕಟಣೆ ಹೇಳಿದೆ.
Click this button or press Ctrl+G to toggle between Kannada and English