ಜಿಲ್ಲಾ ವೈದ್ಯಾಧಿಕಾರಿ ಡಾ.ರಾಜೇಶ್ವರಿ ದೇವಿ ಬಂಟ್ವಾಳಕ್ಕೆ ವರ್ಗಾವಣೆ
11:15 PM, Thursday, March 26th, 2020
Loading...
ಮಂಗಳೂರು : ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕಿ ಡಾ.ರಾಜೇಶ್ವರಿ ದೇವಿ ಅವರನ್ನು ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಆಗಿ ವರ್ಗಾಯಿಸಲಾಗಿದೆ.
ಅವರ ಸ್ಥಾನಕ್ಕೆ ಬಂಟ್ವಾಳ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಸದಾಶಿವ ಅವರನ್ನು ನಿಯುಕ್ತಿಗೊಳಿಸಲಾಗಿದೆ ಎಂದು ತಿಳಿದುಬಂದಿದೆ.