ಮಂಗಳೂರು : ಕೊರೋನ ವೈರಸ್ ಹಾವಳಿಯಿಂದ ತತ್ತರಿಸಿರುವ ಜನತೆಯ ದೈನಂದಿನ ಜೀವನ ನಿರ್ವಹಣೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾ ಪಿಲಿನಳಿಕೆ ಪ್ರತಿಷ್ಠಾನದ ಗೌರವ ಅಧ್ಯಕ್ಷ ಮತ್ತು ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಯ ನೇತೃತ್ವದಲ್ಲಿ ಜಿಲ್ಲೆಯ 1 ಸಾವಿರ ಬಡ ಕುಟುಂಬಗಳಿಗೆ ನೆರವಾಗುವಂತೆ ಅಗತ್ಯ ಆಹಾರ ಸಾಮಗ್ರಿಗಳನ್ನು ಒಳಗೊಂಡ ‘ಕಿಟ್’ಅನ್ನು ಮೊದಲ ಹಂತದಲ್ಲಿ ಎ.2ರಿಂದ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
Click this button or press Ctrl+G to toggle between Kannada and English