ಆರ್. ಎಂ. ವರ್ಣೇಕರ್ – ಮಂಗಳೂರು ಪ್ರಾದೇಶಿಕ ಸಾರಿಗೆ ಅಧಿಕಾರಿಯಾಗಿ ನೇಮಕ

4:17 PM, Monday, April 20th, 2020
Share
1 Star2 Stars3 Stars4 Stars5 Stars
(No Ratings Yet)
Loading...

MR-Varnekarಮಂಗಳೂರು : ಮಂಗಳೂರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಯ ಹುದ್ದೆಗೆ ಆರ್. ಎಂ. ವರ್ಣೇಕರ್, ಪದೋನ್ನತಿ ಹೊಂದಿ ಏಪ್ರಿಲ್ 2 ರಂದು ಪ್ರಭಾರವನ್ನು ವಹಿಸಿಕೊಂಡಿರುತ್ತಾರೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ, ದ.ಕ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಇವರು  ಈ ಹಿಂದೆ  ಉಡುಪಿ ಪ್ರಾದೇಶಿಕ ಸಾರಿಗೆ ಉಪ ಆಯುಕ್ತರಾಗಿದ್ದರು

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English