- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಆರ್. ಎಂ. ವರ್ಣೇಕರ್ – ಮಂಗಳೂರು ಪ್ರಾದೇಶಿಕ ಸಾರಿಗೆ ಅಧಿಕಾರಿಯಾಗಿ ನೇಮಕ

MR-Varnekar [1]ಮಂಗಳೂರು : ಮಂಗಳೂರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಯ ಹುದ್ದೆಗೆ ಆರ್. ಎಂ. ವರ್ಣೇಕರ್, ಪದೋನ್ನತಿ ಹೊಂದಿ ಏಪ್ರಿಲ್ 2 ರಂದು ಪ್ರಭಾರವನ್ನು ವಹಿಸಿಕೊಂಡಿರುತ್ತಾರೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ, ದ.ಕ ಮಂಗಳೂರು ಇವರ ಪ್ರಕಟಣೆ ತಿಳಿಸಿದೆ.

ಇವರು  ಈ ಹಿಂದೆ  ಉಡುಪಿ ಪ್ರಾದೇಶಿಕ ಸಾರಿಗೆ ಉಪ ಆಯುಕ್ತರಾಗಿದ್ದರು