ಟಿವಿ ವರದಿಗಾರನ ಪಾಸಿಟಿವ್ ವರದಿ ಬೆನ್ನಲ್ಲೇ ಕಾಸರಗೋಡು ಜಿಲ್ಲಾಧಿಕಾರಿ ಕೊರೊನಾ ಪರೀಕ್ಷೆ

10:36 PM, Thursday, April 30th, 2020
Share
1 Star2 Stars3 Stars4 Stars5 Stars
(No Ratings Yet)
Loading...

Sajith babuಕಾಸರಗೋಡು : ಜಿಲ್ಲೆಯ ಪತ್ರಕರ್ತನೋರ್ವನಲ್ಲಿ ಸೋಂಕು ಪತ್ತೆಯಾದ ಹಿನ್ನಲೆ ಕಾಸರಗೋಡು ಜಿಲ್ಲಾಧಿಕಾರಿ ಡಿ. ಸಜಿತ್ ಬಾಬು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

ಜಿಲ್ಲೆಯ ಜಿಲ್ಲಾಧಿಕಾರಿ ಡಿ. ಸಜಿತ್ ಬಾಬು ಕೊರೊನಾ ಪರೀಕ್ಷೆಗೆ ಒಳಪಟ್ಟಿದ್ದು ವರದಿ ಕೈ ಸೇರಿದೆ. ಪತ್ರಕರ್ತನಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಸ್ವ ಕ್ವಾರಂಟೈನ್ ಗೆ ಒಳಗಾಗಿದ್ದರು.

ಬುಧವಾರ ತಮ್ಮ ಗಂಟಲ ದ್ರವ ಪರೀಕ್ಷೆಗೆ ರವಾನಿಸಿದ್ದರು. ಇಂದು ಸಂಜೆ ಪರೀಕ್ಷಾ ವರದಿ ಕೈ ಸೇರಿದೆ. ಅಧಿಕಾರಿಯೊಬ್ಬರ ವರದಿಯ ನಿರೀಕ್ಷೆ ಯಲ್ಲಿ ಕಾಸರಗೋಡು ಜನರು ಆತಂಕ ಗೊಂಡಿದ್ದರು.

ಗುರುವಾರ ದ ವೇಳೆಗೆ, ರಾಜ್ಯದಲ್ಲಿ 131 ಸಕ್ರಿಯ ಪ್ರಕರಣಗಳಿದ್ದು, ಒಟ್ಟು 496 ಪ್ರಕರಣಗಳಿವೆ.

ಜಿಲ್ಲಾಧಿಕಾರಿ ಡಿ. ಸಜಿತ್ ಬಾಬು ವೈದ್ಯಕೀಯ  ವರದಿ  ನೆಗಟಿವ್ ಎಂದು ತಿಳಿದು ಬಂದಿದೆ.

 

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English