ಇಂದಿನಿಂದ ಮಂಗಳೂರಲ್ಲಿ ಬಟ್ಟೆಯಂಗಡಿ ಓಪನ್

11:17 AM, Thursday, May 7th, 2020
Share
1 Star2 Stars3 Stars4 Stars5 Stars
(4 rating, 1 votes)
Loading...

cloth-shopಮಂಗಳೂರು :  ಸಾರ್ವಜನಿಕರ ಬೇಡಿಕೆ ಮೇರೆಗೆ ಜಿಲ್ಲೆಯಲ್ಲಿ ಗುರುವಾರದಿಂದ ಎಲ್ಲಾ ರೀತಿಯ ವಸ್ತ್ರದ ಬಟ್ಟೆ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿಗಳು ತಿಳಿಸಿದರು..

ಈ ಬಟ್ಟೆ ಅಂಗಡಿಗಳಲ್ಲಿ ಟ್ರಯಲ್ ರೂಂಗಳನ್ನು ಕಡ್ಡಾಯವಾಗಿ ಮುಚ್ಚಬೇಕು. ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ ಮಾಡಬೇಕು. ಆದರೆ ಮಾಲ್ ಗಳನ್ನು ತೆರೆಯಲು ಅವಕಾಶವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English