- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಇಂದಿನಿಂದ ಮಂಗಳೂರಲ್ಲಿ ಬಟ್ಟೆಯಂಗಡಿ ಓಪನ್

cloth-shop [1]ಮಂಗಳೂರು :  ಸಾರ್ವಜನಿಕರ ಬೇಡಿಕೆ ಮೇರೆಗೆ ಜಿಲ್ಲೆಯಲ್ಲಿ ಗುರುವಾರದಿಂದ ಎಲ್ಲಾ ರೀತಿಯ ವಸ್ತ್ರದ ಬಟ್ಟೆ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿಗಳು ತಿಳಿಸಿದರು..

ಈ ಬಟ್ಟೆ ಅಂಗಡಿಗಳಲ್ಲಿ ಟ್ರಯಲ್ ರೂಂಗಳನ್ನು ಕಡ್ಡಾಯವಾಗಿ ಮುಚ್ಚಬೇಕು. ಹಾಗೂ ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯಾಪಾರ ಮಾಡಬೇಕು. ಆದರೆ ಮಾಲ್ ಗಳನ್ನು ತೆರೆಯಲು ಅವಕಾಶವಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.