ಚಿಕ್ಕಮಗಳೂರು : ಕೊಪ್ಪದ ಕೇಂದ್ರದಲ್ಲಿ ಕ್ವಾರಂಟೈನಲ್ಲಿದ್ದ ಮೂವರಿಗೆ ಕೋವಿಡ್-19 ಪತ್ತೆಯಾಗಿದೆ, ಕಾಫಿನಾಡಿನಲ್ಲಿ ಒಂದೇ ದಿನ ಐವರಿಗೆ ಸೋಂಕು ದೃಢಪಟ್ಟಿದೆ.
ಮುಂಬೈನಿಂದ ಮರಳಿದ್ದ ಎನ್.ಆರ್.ಪುರ ತಾಲ್ಲೂಕಿನ ಕೆರೆಗದ್ದೆಯ ಈ ಮೂವರು ಕ್ವಾರಂಟೈನಲ್ಲಿದ್ದರು. 7 ವರ್ಷ ಮತ್ತು 10 ವರ್ಷದ ಬಾಲಕ, 17 ವರ್ಷದ ಯುವತಿಗೆ ಕೋವಿಡ್ ದೃಢಪಟ್ಟಿದೆ.
ತರೀಕೆರೆಯ ಗರ್ಭಿಣಿ (27) ಮತ್ತು ಮೂಡಿಗೆರೆಯ ವೈದ್ಯಾಧಿಕಾರಿಗೆ ಕೋವಿಡ್ ಪತ್ತೆಯಾಗಿದೆ.
Click this button or press Ctrl+G to toggle between Kannada and English