ಉಡುಪಿ ಜಿಲ್ಲೆಯಲ್ಲಿ15 ವರ್ಷದ ಬಾಲಕ ಸೇರಿ ಆರು ಮಂದಿಯಲ್ಲಿ ಕೊರೋನಾ ಸೋಂಕು

8:28 PM, Wednesday, May 20th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

tma-pai hospitalಉಡುಪಿ : ಉಡುಪಿ ಜಿಲ್ಲೆಯಲ್ಲಿ ಆರು ಮಂದಿಯಲ್ಲಿ ಕೋವಿಡ್`-19 ಸೋಂಕು ಕಾಣಿಸಿಕೊಂಡಿದೆ. ಇದಿರಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 21 ಕ್ಕೆ ಏರಿಕೆಯಾಗಿದೆ.

74 ವರ್ಷದ ಪುರುಷ, 55 ವರ್ಷದ ಪುರುಷ , 47 ವರ್ಷದ ಮಹಿಳೆ, 31 ವರ್ಷದ ಮಹಿಳೆ, 44 ವರ್ಷದ ಮಹಿಳೆ ಹಾಗೂ 15 ವರ್ಷದ ಹುಡುಗನಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡಿರುವುದು ದೃಢವಾಗಿದೆ.

ಇವರೆಲ್ಲರಿಗೂ ಉಡುಪಿಯ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇವರೆಲ್ಲಾ ಮಹಾರಾಷ್ಟ್ರ ದಿಂದ ಉಡುಪಿ ಜಿಲ್ಲೆಗೆ ಆಗಮಿಸಿ ಕ್ವಾರಂಟ್ಯೆನ್ ನಲ್ಲಿದ್ದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English