ವಿಟ್ಲ : ದಕ್ಷಿಣ ಕನ್ನಡದಲ್ಲಿ ಆದಿತ್ಯವಾರ ಒಂದು ಕೊರೋನಾ ಪಾಸಿಟಿವ್ ದೃಢ ಪಟ್ಟಿದ್ದು, ಮುಂಬೈನಿಂದ ಬಂದ ವ್ಯಕ್ತಿಯ ಸಂಪರ್ಕದಿಂದಾಗಿ ವಿಟ್ಲ ಪೊಲೀಸ್ ಠಾಣೆ ಪೇದೆಗೆ ಕೊರೊನಾ ಪತ್ತೆಯಾಗಿದೆ.
ಮೇ 14 ರಂದು ಮಹಾರಾಷ್ಟ್ರದ ರಾಯಗಡದಿಂದ ಬಂದಿದ್ದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಆತ ಕ್ವಾರಂಟೈನ್‌ಗೆ ಒಳಗಾಗುವ ಮುನ್ನ ಪೊಲೀಸ್ ಠಾಣೆಗೆ ಹೋಗಿದ್ದ ಎಂದು ತಿಳಿದು ಬಂದಿದೆ.
ಪೊಲೀಸರ ಕೊರೊನಾ ಪರೀಕ್ಷೆ ನಡೆಸಿದ ವೇಳೆ ಒರ್ವ ಪೊಲೀಸ್ ಪೇದೆಯಲ್ಲಿ ಕೊರೊನಾ ಇರುವುದು ದೃಢಪಟ್ಟಿದೆ.
Click this button or press Ctrl+G to toggle between Kannada and English