ಲೋಕಸಭಾ ಸದಸ್ಯೆ ಸುಮಲತಾ ಅಂಬರೀಶ್ ಪುಷ್ಪ ನಮನ

12:33 PM, Saturday, May 30th, 2020
Share
1 Star2 Stars3 Stars4 Stars5 Stars
(No Ratings Yet)
Loading...

sumaalathaಬೆಂಗಳೂರು:  ಖ್ಯಾತ ಚಿತ್ರನಟ ಹಾಗೂ ಮಾಜಿ ಸಚಿವ .ಡಾ. ಅಂಬರೀಷ್ ಅವರ 68ನೇ ಜನ್ಮದಿನಾಚರಣೆ ಪ್ರಯುಕ್ತ ಅವರ ಧರ್ಮಪತ್ನಿ ಹಾಗೂ ಮಂಡ್ಯ ಲೋಕಸಭಾ ಸದಸ್ಯೆ ಸುಮಲತಾ ಅಂಬರೀಶ್ ಹಾಗೂ ಅವರ ಪುತ್ರ ಅಭಿಷೇಕ್  ಮತ್ತು ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಗೋಪಾಲಯ್ಯ ಅವರು  ಶ್ರೀ ಕಂಠೀರವ ಸ್ಟುಡಿಯೋದಲ್ಲಿರುವ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English