- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಉಡುಪಿ ಜಿಲ್ಲೆಯಲ್ಲಿ ಸೋಮವಾರ 73 ಮಂದಿಯಲ್ಲಿ ಕೋವಿಡ್ ಸೋಂಕು ಪತ್ತೆ

udupi-corona [1]ಉಡುಪಿ : ಸೋಮವಾರ  ಉಡುಪಿ ಜಿಲ್ಲೆಯಲ್ಲಿ 73 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಪೈಕಿ ಹೆಚ್ಚಿನವರು ಮಹಾರಾಷ್ಟ್ರದಿಂದ ಮರಳಿದವರಾಗಿದ್ದಾರೆ.

ಸುಮಾರು 37 ಸೋಂಕಿತರ ಮೂಲ ಪತ್ತೆಯಾಗಿಲ್ಲ, ಕೆಲವು ಪ್ರಕರಣಗಳ ಮೂಲ ಪತ್ತೆ ಹಚ್ಚುವ ಕಾರ್ಯ ಮುಂದುವರೆದಿದೆ.

ಆರೋಗ್ಯ ಇಲಾಖೆ ಅವರ ಸೋಂಕಿನ ಮೂಲ ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದೆ. ಇನ್ನು 33 ಮಂದಿ ಮಹಾರಾಷ್ಟ್ರದಿಂದ ಆಗಮಿಸಿದವರಲ್ಲಿ ಪಾಸಿಟಿವ್ ಕಂಡುಬಂದಿದೆ. ಮೂವರು ದುಬೈನಿಂದ ಬಂದವರಾಗಿದ್ದಾರೆ