ಮಂಗಳವಾರ ದ.ಕ. ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳಿಲ್ಲ,113 ಮಂದಿಯ ವರದಿಗಳು ನೆಗೆಟಿವ್

10:18 PM, Tuesday, June 2nd, 2020
Share
1 Star2 Stars3 Stars4 Stars5 Stars
(No Ratings Yet)
Loading...

no-coronaಮಂಗಳೂರು :  ದ.ಕ. ಜಿಲ್ಲೆಯಲ್ಲಿ ಮಂಗಳವಾರದಂದು ಯಾವುದೇ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿಲ್ಲ. ಮಂಗಳವಾರ ಲಭ್ಯವಾದ ಎಲ್ಲಾ 113 ಮಂದಿಯ ವರದಿಗಳು ನೆಗೆಟಿವ್ ಆಗಿದೆ.

ಸೋಮವಾರದಂದು ದ.ಕ. ಜಿಲ್ಲೆಯಲ್ಲಿ ನಾಲ್ವರಲ್ಲಿ ಸೋಂಕು ಪತ್ತೆಯಾಗಿತ್ತು. ಜಿಲ್ಲಾಡಳಿತ ಸೋಂಕಿನ ಮೂಲ ಪತ್ತೆ ಹಚ್ಚಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English