- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮಂಗಳವಾರ ದ.ಕ. ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳಿಲ್ಲ,113 ಮಂದಿಯ ವರದಿಗಳು ನೆಗೆಟಿವ್

no-corona [1]ಮಂಗಳೂರು :  ದ.ಕ. ಜಿಲ್ಲೆಯಲ್ಲಿ ಮಂಗಳವಾರದಂದು ಯಾವುದೇ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿಲ್ಲ. ಮಂಗಳವಾರ ಲಭ್ಯವಾದ ಎಲ್ಲಾ 113 ಮಂದಿಯ ವರದಿಗಳು ನೆಗೆಟಿವ್ ಆಗಿದೆ.

ಸೋಮವಾರದಂದು ದ.ಕ. ಜಿಲ್ಲೆಯಲ್ಲಿ ನಾಲ್ವರಲ್ಲಿ ಸೋಂಕು ಪತ್ತೆಯಾಗಿತ್ತು. ಜಿಲ್ಲಾಡಳಿತ ಸೋಂಕಿನ ಮೂಲ ಪತ್ತೆ ಹಚ್ಚಿದೆ.