ಮಂಗಳೂರು ಕೊರೊನಾ ಆಸ್ಪತ್ರೆಯ 10 ವೈದ್ಯರಿಗೆ ಕೊರೊನಾ ಪಾಸಿಟಿವ್‌‌‌ ದೃಢ

8:47 PM, Tuesday, June 30th, 2020
Share
1 Star2 Stars3 Stars4 Stars5 Stars
(No Ratings Yet)
Loading...

corona positiveಮಂಗಳೂರು : ದ.ಕದಲ್ಲಿ ಮಂಗಳವಾರ 10 ವೈದ್ಯರಿಗೆ ಕೊರೊನಾ ಪಾಸಿಟಿವ್‌‌‌ ದೃಢಪಟ್ಟಿದೆ. ಕೆಎಂಸಿ  ಕೊರೊನಾ ಆಸ್ಪತ್ರೆಯ ಮುಖ್ಯ ವೈದ್ಯರೊಬ್ಬರಿಗೆ ಹಾಗೂ ಕೊರೊನಾ ವಿಭಾಗದ ಮುಖ್ಯಸ್ಥರಿಗೆ ಕೊರೊನಾ ಪಾಸಿಟಿವ್‌ ವರದಿಯಾಗಿದೆ.

ಮುಖ್ಯ ವೈದ್ಯರು ಸೇರಿದಂತೆ ಕೊರೊನಾ ಆಸ್ಪತ್ರೆಯ ಹಲವು ವೈದ್ಯರಿಗೆ ಕೊರೊನಾ ಪಾಸಿಟಿವ್‌‌ ವರದಿಯಾಗಿದ್ದು, ಈ ಮೂಲಕ ಮಂಗಳವಾರ ದ.ಕ ಜಿಲ್ಲೆಯಲ್ಲಿ 44 ಕೊರೊನ ಪಾಸಿಟಿವ್ ಪತ್ತೆಯಾಗಿದೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English