- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ಮಂಗಳೂರು ಕೊರೊನಾ ಆಸ್ಪತ್ರೆಯ 10 ವೈದ್ಯರಿಗೆ ಕೊರೊನಾ ಪಾಸಿಟಿವ್‌‌‌ ದೃಢ

corona positive [1]ಮಂಗಳೂರು : ದ.ಕದಲ್ಲಿ ಮಂಗಳವಾರ 10 ವೈದ್ಯರಿಗೆ ಕೊರೊನಾ ಪಾಸಿಟಿವ್‌‌‌ ದೃಢಪಟ್ಟಿದೆ. ಕೆಎಂಸಿ  ಕೊರೊನಾ ಆಸ್ಪತ್ರೆಯ ಮುಖ್ಯ ವೈದ್ಯರೊಬ್ಬರಿಗೆ ಹಾಗೂ ಕೊರೊನಾ ವಿಭಾಗದ ಮುಖ್ಯಸ್ಥರಿಗೆ ಕೊರೊನಾ ಪಾಸಿಟಿವ್‌ ವರದಿಯಾಗಿದೆ.

ಮುಖ್ಯ ವೈದ್ಯರು ಸೇರಿದಂತೆ ಕೊರೊನಾ ಆಸ್ಪತ್ರೆಯ ಹಲವು ವೈದ್ಯರಿಗೆ ಕೊರೊನಾ ಪಾಸಿಟಿವ್‌‌ ವರದಿಯಾಗಿದ್ದು, ಈ ಮೂಲಕ ಮಂಗಳವಾರ ದ.ಕ ಜಿಲ್ಲೆಯಲ್ಲಿ 44 ಕೊರೊನ ಪಾಸಿಟಿವ್ ಪತ್ತೆಯಾಗಿದೆ.