ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 90 ಹೊಸ ಕೋವಿಡ್ 19 ಪ್ರಕರಣ ಪತ್ತೆ

9:28 PM, Thursday, July 2nd, 2020
Share
1 Star2 Stars3 Stars4 Stars5 Stars
(No Ratings Yet)
Loading...

DK-corona

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 90 ಹೊಸ ಕೋವಿಡ್ 19 ಪ್ರಕರಣಗಳು ದೃಢಪಟ್ಟಿವೆ ಇದರೊಂದಿಗೆ ಜಿಲ್ಲೆಯಲ್ಲಿನ ಸೋಂಕಿತರ ಸಂಖ್ಯೆ 915 ಕ್ಕೆ ಏರಿಕೆಯಾಗಿದೆ.

ಸೋಂಕಿತರಲ್ಲಿ 15 ಮಂದಿ ಕುವೈಟ್, ಸೌದಿ, ಮತ್ತು ದುಬಾಯಿಯಿಂದ ಆಗಮಿಸಿದವರಾಗಿದ್ದರೆ, 19 ಮಂದಿ ILI ಪ್ರಕರಣದವರಾಗಿದ್ದಾರೆ, 8 ಮಂದಿ SARI ಪ್ರಕರಣದವರಾಗಿದ್ದಾರೆ, 31 ಮಂದಿ ಪ್ರಾಥಮಿಕ ಸಂಪರ್ಕ ಹೊಂದಿದವರಾಗಿದ್ದಾರೆ.

ದಕ್ಷಿಣ ಕನ್ನಡ ಉಳ್ಳಾಲ ಪರಿಸರದಲ್ಲಿ ಇಂದು ಒಂದೇ ದಿನ 28 ಹೊಸ ಪ್ರಕರಣಗಳು ದೃಢಪಟ್ಟಿತ್ತು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English