ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ಕಾರ್ಮಿಕ

9:51 PM, Friday, July 3rd, 2020
Share
1 Star2 Stars3 Stars4 Stars5 Stars
(No Ratings Yet)
Loading...

Bihariಸುಬ್ರಹ್ಮಣ್ಯ : ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಬಳಿ ಇರುವ ಶೌಚಾಲಯದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ 25 ವರ್ಷ ವಯಸ್ಸಿನ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮದ್ಯಾಹ್ನದ ವೇಳೆಗೆ ಕೆಲಸಕ್ಕೆ ಆಗಮಿಸಿದ್ದ ಈ ಯುವಕ ಶೌಚಾಲಯದ ಒಳಗಡೆಯೇ ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English