ವೆನ್ ಲಾಕ್ ಕೊವೀಡ್ ಆಸ್ಪತ್ರೆಯಿಂದ ಪರಾರಿಯಾಗಿದ್ದ ಕೊರೊನಾ ಸೋಂಕಿತ ಪತ್ತೆ

5:56 PM, Monday, July 6th, 2020
Share
1 Star2 Stars3 Stars4 Stars5 Stars
(No Ratings Yet)
Loading...

devaraj ಮಂಗಳೂರು : ನಗರದ ವೆನ್ ಲಾಕ್ ಕೊವೀಡ್ ಆಸ್ಪತ್ರೆಯಿಂದ ಪರಾರಿಯಾಗಿದ್ದ ಕೊರೊನಾ ಸೋಂಕಿತ ದೇವರಾಜು(18) ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.

ಪೊಲೀಸ್ ಸಿಬ್ಬಂದಿಗಳಾದ ಶಂಕರಪ್ಪ ಲಮಣಿ ಮತ್ತು ಶಂಕರಪ್ಪ ನಂದ್ಯಾಲ್ ಅವರು ವೆನ್ಲಾಕ್ ಆಸ್ಪತ್ರೆಯಿಂದ ಓಡಿಹೋದ ಕೊವೀಡ್ ಪಾಸಿಟಿವ್ ಇದ್ದ ಆರೋಪಿಗಳನ್ನು ತ್ವರಿತ ಮತ್ತು ಸಮರ್ಕವಾಗಿ ಪತ್ತೆ ಹಚ್ಚಿ ಬಂಧಿಸುವ ಮೂಲಕ ನಿಜವಾಗಿ ಹೀರೋಗಳಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಸಿ.ಪಿ ವಿಕಾಸ್ ಕುಮಾರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಇದೇ ವೇಳೆ ಆರೋಪಿ ದೇವರಾಜ್ ನಿಂದ ಅನೇಕರಿಗೆ ಸೋಂಕು ತಗುಲಿರಬಹುದು ಎಂಬ ಆತಂಕವನ್ನು ವ್ಯಕ್ತಪಡಿಸಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English