- KANNADA MEGA MEDIA NEWS :: News Coverage From Mangalore and Major Cities of India and world wide - https://kannada.megamedianews.com -

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಬ್ಬರು ಬಲಿ

covid-death [1]ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಕೊರೊನಾದಿಂದ ಮತ್ತೊಬ್ಬರು ಮೃತಪಟ್ಟಿದ್ದು ಮೃತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.

ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 48 ವರ್ಷದ ಬೋಳೂರು ನಿವಾಸಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಗುರುವಾರ ಕೂಡಾ 168 ಮಂದಿಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ವರದಿಯಾಗಿದೆ.