ಲಾಕ್ ಡೌನ್ ರಿಯಾಯಿತಿ ರವಿವಾರ ಇರುವುದಿಲ್ಲ : ಜಿಲ್ಲಾಧಿಕಾರಿ

2:42 PM, Saturday, July 18th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Sindu B Roopeshಮಂಗಳೂರು : ಜುಲೈ 15ರ ರಾತ್ರಿಯಿಂದ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್‌ಡೌನ್ ಘೋಷಿಸಲಾಗಿದೆ. ಪ್ರತಿ ದಿನ ಬೆಳಗ್ಗೆ 8 ರಿಂದ 11 ಗಂಟೆಯ ತನಕ ಇರುವ ಲಾಕ್ ಡೌನ್ ರಿಯಾಯಿತಿ ರವಿವಾರ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ದ.ಕ. ಜಿಲ್ಲೆಯಲ್ಲಿ ರವಿವಾರ (ಜು.19) ಲಾಕ್‌ಡೌನ್ ನಲ್ಲಿ ವಿನಾಯಿತಿ ಇಲ್ಲ ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ತಿಳಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English