ಪಂಪ್ ವೆಲ್ ಮೇಲ್ಸೇತುವೆಯಲ್ಲಿ ಕಾರು ಪಲ್ಟಿ, ಚಾಲಕ ಪಾರು

3:12 PM, Saturday, August 8th, 2020
Share
1 Star2 Stars3 Stars4 Stars5 Stars
(No Ratings Yet)
Loading...

pumpwellಮಂಗಳೂರು:  ಪಂಪ್ ವೆಲ್ ಮೇಲ್ಸೇತುವೆಯ ಮೇಲೆ ಕಾರೊಂದು ಪಲ್ಟಿಯಾಗಿ, ಕಾರು ಚಾಲಕ ಪ್ರಾಣಾಪಾಯದಿಂದ ಪಾರಾದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.

ನಗರದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಳೆಯ ಕಾರಣದಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ ಎನ್ನಲಾಗಿದೆ. ಕಾರು ಸಂಪೂರ್ಣ ತಲೆಕೆಳಗಾಗಿ ಬಿದ್ದಿದ್ದು, ಸ್ಥಳಿಯರು ಚಾಲಕನನ್ನು ಹೊರತೆಗೆದರು. ಪಂಪ್ ವೆಲ್ ಸೇತುವೆಯಲ್ಲಿ ಈ ಹಿಂದೆಯೂ ಇಂತಹ ಘಟನೆಗಳು ನಡೆದಿತ್ತು.

 

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English