ಲೇಡಿಸ್ ಪಿಜಿಗೆ ನುಗ್ಗಿ ಒಳವಸ್ತ್ರಗಳನ್ನು ಕದಿಯುತ್ತಿದ್ದವನಿಗೆ ಥಳಿಸಿದ ಯುವತಿಯರು

12:14 PM, Thursday, August 27th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

ladise PGಮಂಗಳೂರು: ಶರವು ದೇವಸ್ಥಾನದ ಬಳಿ ಇರುವ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯರ ಒಳವಸ್ತ್ರಗಳನ್ನು ಕದಿಯುತ್ತಿದ್ದ ವ್ಯಕ್ತಿಯನ್ನು ಹಿಡಿದು ಥಳಿಸಿರುವ ಘಟನೆ  ನಡೆದಿದೆ.

ಮಹಿಳಾ ಪಿಜಿಗೆ ರಾತ್ರಿ ವೇಳೆ ನುಗ್ಗಿದ ಕಾಮುಕನೊಬ್ಬ ಮಹಿಳೆಯರ ಒಳ ಉಡುಪುಗಳನ್ನು ಕದಿಯುತ್ತಿದ್ದ. ಈಗಾಗಲೇ ಅನೇಕ ಬಾರಿ ಈ ರೀತಿಯ ಕೆಲಸ ಮಾಡಿದ್ದ ಈತನಿಗೆ ಬುದ್ದಿ ಕಲಿಸಬೇಕು ಎಂದು ಅಲ್ಲಿದ್ದ ಕೆಲಸಗಾರರ ಜೊತೆ ಸೇರಿ ಯುವತಿಯರು ವ್ಯಕ್ತಿಯನ್ನು ಹಿಡಿದು ಥಳಿಸಿದ್ದಾರೆ.

ಬಳಿಕ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಗಾಯಗೊಂಡ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 

 Click this button or press Ctrl+G to toggle between Kannada and English