ಸುಳ್ಯ : ಬೆಂಗಳೂರಿನಿಂದ ಆಗಮಿಸಿದ ಶಾಸಕ ಎಸ್. ಅಂಗಾರ ಅವರಿಗೆ ಕೊರೋನ ಪಾಸಿಟಿವ್ ದೃಢವಾಗಿದ್ದು, ಹೊಮ್ ಕ್ವಾರಂಟೈನ್ ಗೆ ಒಳಗಾಗಿರುವುದಾಗಿ ಅವರು ತಿಳಿಸಿದ್ದಾರೆ.
ಶಾಸಕರಿಗೆ ತಲೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಸುಳ್ಯ ಸರ್ಕಾರಿ ಆಸ್ಪತ್ರೆಯಲ್ಲಿ ಕೊವಿಡ್ ಪರೀಕ್ಷೆ ಮಾಡಿಕೊಂಡಿದ್ದು, ರಿಪೋರ್ಟ್ ನಲ್ಲಿ ಕೊರೋನ ಪಾಸಿಟಿವ್ ದೃಢವಾಗಿದ್ದು, ಕ್ವಾರಂಟೈನ್ ನಲ್ಲಿ ಇರುವುದಾಗಿ ತಿಳಿಸಿದ್ದಾರೆ.
Click this button or press Ctrl+G to toggle between Kannada and English