ಮಂಗಳೂರು : ಕರ್ನಾಟಕ ಸರ್ಕಾರವು ಹಾಲು ಉತ್ಪಾದಕರಿಗೆ ನೀಡುವ ಪ್ರೋತ್ಸಾಹಧನದ ವಿವರಗಳನ್ನು DBT ಕ್ಷೀರಸಿರಿ ತಂತ್ರಾಂಶದಲ್ಲಿ ಅಳವಡಿಸಿ ನೇರವಾಗಿ ಖಜಾನೆ-2 ದಿಂದ ಪಾವತಿಸುವ ಪದ್ಧತಿಯನ್ನು ಅನುಸರಿಸುತ್ತಿದ್ದು, ಜೂನ್ 2020 ರ ಮಾಹೆಯ ರೂ. 5/- ಪ್ರೋತ್ಸಾಹಧನವನ್ನು ಸದಸ್ಯರುಗಳ ಬ್ಯಾಂಕ್ ಖಾತೆಗೆ ನೇರವಾಗಿ ಬಿಡುಗಡೆ ಮಾಡಲಾಗಿರುತ್ತದೆ ಹಾಗೂ ಸರ್ಕಾರವು ನೀಡುತ್ತಿರುವ ಪ್ರೋತ್ಸಾಹಧನವನ್ನು ಹೈನುಗಾರರು ಪಡೆದುಕೊಂಡು ಉತ್ತಮ ಗುಣಮಟ್ಟದ ಹಾಲನ್ನು ಸಂಘಗಳಿಗೆ ನೀಡಲು ದ.ಕ. ಹಾಲು ಒಕ್ಕೂಟದ ಅಧ್ಯಕ್ಷರಾದ ಶ್ರೀ. ರವಿರಾಜ್ ಹೆಗ್ಡೆಯವರು ತಮ್ಮ ಪ್ರಕಟಣೆಯಲ್ಲಿ ಕೋರಿರುತ್ತಾರೆ.
Click this button or press Ctrl+G to toggle between Kannada and English