ಗಾಂಜಾ ಸೇವನೆ ತಪ್ಲಲ್ಲ. ಗಾಂಜಾ ಗಿಡ ತುಳಸಿ ಗಿಡಕ್ಕೆ ಸಮ ಎಂದ ನಟಿ ವಿರುದ್ಧ ಎಫ್‍ಐಆರ್

8:03 PM, Friday, September 4th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

nivedithaಬೆಂಗಳೂರು :  ಗಾಂಜಾ ತುಳಸಿ ಗಿಡ ಇದ್ದಂತೆ ಎಂದು ವಿವಾದಿತ ಹೇಳಿಕೆ ನೀಡಿದ್ದ ನಟಿ ನಿವೇದಿತಾ ವಿರುದ್ಧ ಇಲ್ಲಿನ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲು ಮಾಡಲಾಗಿದೆ.

ಗಾಂಜಾ ಸೇವನೆ ತಪ್ಲಲ್ಲ. ಗಾಂಜಾ ಗಿಡ ತುಳಸಿ ಗಿಡಕ್ಕೆ ಸಮ ಎಂದು ನಿವೇದಿತಾ ಹೇಳಿದ್ದರು. ಈ ಹೇಳಿಕೆ ಧಾರ್ಮಿಕ ಭಾವನೆಗೆ ಧಕ್ಕೆ ತಂದಿದೆ ಎಂದು ಆರೋಪಿಸಿ ಎ.ದೀಪಕ್ ಎಂಬುವರು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ನೀಡಿದ್ದ ದೂರು ಆಧರಿಸಿ ಎಫ್‍ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English