ದಿನ ಭವಿಷ್ಯ : ಕುಲದೇವತಾರಾಧನೆ ಮಾಡುವುದು ಒಳಿತು

6:00 AM, Wednesday, September 9th, 2020
Share
1 Star2 Stars3 Stars4 Stars5 Stars
(No Ratings Yet)
Loading...

Ganapathy ಶ್ರೀ ಮಹಾಗಣಪತಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150

ಮೇಷ ರಾಶಿ
ಆಧ್ಯಾತ್ಮಿಕ ತುಡಿತ ನಿಮ್ಮ ವ್ಯವಸ್ಥೆಯಲ್ಲಿ ಕಂಡುಬರಲಿದೆ. ದೇವಸ್ಥಾನಗಳಿಗೆ ಭೇಟಿ ನೀಡುವ ಸಂಭವಗಳು ಕಾಣಬಹುದು. ಪತ್ನಿಯ ಹಿತಾಸಕ್ತಿಯ ಹಾಗೂ ಅವರ ಪ್ರೇರಣೆಯಿಂದ ಮಾನಸಿಕ ಬಲಿಷ್ಠರಾಗುವಿರಿ. ಹಳೆಯ ಕಷ್ಟಕಾರ್ಪಣ್ಯಗಳಿಗೆ ಇತಿಶ್ರೀ ಹಾಕುವಿರಿ. ದೈಹಿಕ ಸಮತೋಲನಕ್ಕೆ ಒತ್ತು ನೀಡುವುದು ಒಳಿತು. ಖರೀದಿ ಪ್ರಕ್ರಿಯೆಗಳಲ್ಲಿ ವಿಳಂಬವಾಗುವ ಸಾಧ್ಯತೆ ಇದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಕನಸುಗಳನ್ನು ಕಾಣುತ್ತಾ ಕುಳಿತರೆ ಪ್ರಯೋಜನವಿಲ್ಲ, ಕಂಡಿರುವ ಕನಸನ್ನು ನನಸು ಮಾಡಲು ಪ್ರಯತ್ನ ಪಡಬೇಕಾಗಿರುವುದು ಜೀವನ ಎಂಬುದನ್ನು ಮರೆಯದಿರಿ. ನಿಮ್ಮಲ್ಲಿನ ಚೈತನ್ಯದಿಂದ ಉತ್ತಮ ಜೀವನಶೈಲಿಯನ್ನು ರೂಪಿಸಿಕೊಳ್ಳಲಿದ್ದೀರಿ. ಆರ್ಥಿಕ ವ್ಯವಹಾರಗಳಲ್ಲಿ ಉತ್ತಮ ರೀತಿಯ ಸಾಧನೆಯಾಗಲಿದೆ. ನೀವು ಕುಟುಂಬಕ್ಕಿಂತ ಹೊರಗಡೆಯ ಸ್ನೇಹವನ್ನು ಅತಿಯಾಗಿ ಪ್ರೇಮಿಸುವುದು ನಿಮ್ಮ ವ್ಯಕ್ತಿತ್ವಕ್ಕೆ ಒಳ್ಳೆಯದಲ್ಲ. ಮನೋಕಾಮನೆಗಳನ್ನು ನಿಯಂತ್ರಣದಲ್ಲಿಟ್ಟುಕೊಳ್ಳಿ. ಸಂಗಾತಿಯ ಮಾತುಗಳು ಈ ದಿನ ನಿಮಗೆ ಸಂತೋಷ ತರಿಸುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಮಾಡುವ ಕಾರ್ಯಗಳು ನಿಮಗೆ ಪ್ರಶಂಸೆ ತಂದುಕೊಡುತ್ತದೆ. ಕೆಲವರು ನಿಮ್ಮ ಹಿಂದೆ ದುಂಬಾಲು ಬೀಳುವರು ಅವರ ಹೊಗಳಿಕೆಗೆ ನೀವು ಹೆಚ್ಚಿನ ಪ್ರಾಶಸ್ತ್ಯ ನೀಡಬೇಡಿ. ಆಡಂಬರದ ಜೀವನ ಶೈಲಿಯನ್ನು ನಿಯಂತ್ರಿಸುವುದು ಒಳ್ಳೆಯದು. ಮಾತು ಹಾಗೂ ಕೃತಿಯಲ್ಲಿ ನೈಜತೆಯನ್ನು ರೂಡಿಸಿಕೊಳ್ಳಿ. ರಾಜಕೀಯ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಹಲವಾರು ವಿಘ್ನಗಳನ್ನು ಎದುರಿಸಬೇಕಾಗುತ್ತದೆ. ಬಾಕಿ ಇರುವ ಕೆಲಸಗಳನ್ನು ಆದಷ್ಟು ಬೇಗ ಪೂರ್ಣಗೊಳಿಸುವುದು

ಕರ್ಕಾಟಕ ರಾಶಿ
ನಿಮ್ಮನ್ನು ಸಂಧಿಸುವ ಸಮಯ. ಮಕ್ಕಳ ಅಭಿವೃದ್ಧಿಯಿಂದ ಕುಟುಂಬದ ಸಂಕಷ್ಟ ದೂರಮಾಡಲಿದೆ. ಹಣಕಾಸಿನಲ್ಲಿ ವಿಶೇಷವಾದ ಧನಲಾಭ ಆಗುವ ಮುನ್ಸೂಚನೆ ಕಾಣಬಹುದು. ವಿದ್ಯಾರ್ಥಿಗಳಿಗೆ ಹಲವು ಚಟುವಟಿಕೆಗಳಲ್ಲಿ ಅಧ್ಯಯನ ಮಾಡಲು ಬಯಸುವರು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಸಿಗುವ ಕೆಲಸವನ್ನು ಬಿಡದೆ ಪಡೆಯುವುದು ಆರ್ಥಿಕ ಸುಧಾರಣೆಗೆ ಇದು ಉತ್ತಮ ಅಂಶವಾಗಿದೆ. ಉದ್ಯೋಗದಲ್ಲಿ ಇಲ್ಲಸಲ್ಲದ ಅಪಪ್ರಚಾರ ನಿಮ್ಮ ವಿರುದ್ಧ ನಡೆಯಬಹುದು ಇದು ನಿಮ್ಮ ಮನಃಶಾಂತಿ ಹಾಳುಮಾಡಬಹುದು, ಚಿಂತಿಸದಿರಿ ಕೆಲಸದ ನಿಜವಾದ ಶ್ರದ್ಧೆ ಪ್ರಾಮಾಣಿಕತೆ ನಿಮ್ಮಲ್ಲಿ ಇರುವುದರಿಂದ ಯಾವುದೇ ಅಳುಕಿಗೆ ಹೆದರುವ ಅವಕಾಶವಿಲ್ಲ. ನಿಮ್ಮ ಅಧಿಕ ಹಣಕಾಸು ಪೋಲು ಮಾಡುವ ಸ್ವಭಾವವನ್ನು ತೆಗೆದುಹಾಕಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ವಸ್ತುಗಳನ್ನು ಜೋಪಾನವಾಗಿ ಕಾಪಾಡುವುದು ನಿಮ್ಮ ಕರ್ತವ್ಯ. ಕುಟುಂಬಸ್ಥರ ಅನುಗ್ರಹದಿಂದ ಉತ್ತಮ ಯೋಜನೆಗೆ ತೊಡಗಿಸಿಕೊಳ್ಳುವ ಸಾಧ್ಯತೆ. ವಿದ್ಯಾರ್ಥಿಗಳಲ್ಲಿ ಕೆಲವು ಬದಲಾವಣೆಗಳು ಕಾಣಬಹುದು ಅವರ ಇಷ್ಟ ಪೂರೈಸಲು ಹೆಣಗಾಡುವ ಸ್ಥಿತಿ ನಿಮ್ಮದಾಗಿರುತ್ತದೆ. ವಾಗ್ದಾನ ನೀಡುವಾಗ ಅದರ ಬದ್ಧತೆ ನಿಮ್ಮಿಂದ ಸಾಧ್ಯವೇ ನೋಡಿಕೊಳ್ಳಿ. ಶತ್ರುಬಾದೆ ನಿಮಗೆ ಇನ್ನಿಲ್ಲದಂತೆ ತೊಂದರೆ ನೀಡಬಹುದು ಆದಷ್ಟು ಎಚ್ಚರದಿಂದಿರುವುದು ಒಳ್ಳೆಯದು. ಆರ್ಥಿಕ ವ್ಯವಹಾರಗಳನ್ನು ಸುಖಾಸುಮ್ಮನೆ ಎಲ್ಲರೊಡನೆ ಹಂಚಿಕೊಳ್ಳಬೇಡಿ. ಪತ್ನಿಯ ಇಚ್ಚಾಶಕ್ತಿ ನಿಮ್ಮ ಭವಿಷ್ಯದ ಅಡಿಪಾಯಕ್ಕೆ ಸೂಕ್ತವಾಗಿರುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಆತುರದ ನಿರ್ಣಯ ಗಳಿಂದ ಅನಗತ್ಯ ವಿವಾದಗಳು ನಿಮ್ಮ ಮೇಲೆ ಎಳೆದುಕೊಳ್ಳುವ ಸಾಧ್ಯತೆ. ಕೆಲವೊಂದು ವಿಷಯಗಳಿಗೆ ವೆಚ್ಚ ಮಾಡುವುದು ತಪ್ಪೇನಲ್ಲ ಅಧಿಕ ಜಿಪುಣತನದ ವರ್ತನೆ ಒಳ್ಳೆಯದಲ್ಲ. ನೆನೆಗುದಿಗೆ ಬಿದ್ದಿರುವ ಕಾರ್ಯಗಳಿಗೆ ಮರುಹುಟ್ಟು ನೀಡುವ ಸಮಯ ಬರಲಿದೆ ಕೆಲವು ಆತ್ಮೀಯ ಜನರು ಇದಕ್ಕೆ ಸಹಕಾರ ನೀಡಲಿದ್ದಾರೆ. ಆರ್ಥಿಕಸ್ಥಿತಿ ಉತ್ತಮವಾಗಿದ್ದು ಚಿಂತೆ ಮಾಡುವ ಅವಶ್ಯಕತೆ ಇಲ್ಲ. ಮಾತಿನಲ್ಲಿ ತಾಳ್ಮೆ ಇರಲಿ, ಕೆಲಸದಲ್ಲಿ ಶ್ರದ್ಧೆ ಇರಲಿ, ಮುಖದಲ್ಲಿ ನಗುವಿರಲಿ, ನೀವು ಎಲ್ಲವನ್ನೂ ಗೆದ್ದು ಬಿಗುವಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ವ್ಯವಹಾರದಲ್ಲಿ ಆರ್ಥಿಕ ಪ್ರಗತಿ ಕಾಣುವುದು ಇಂದು ಕಠಿಣವಾಗಲಿದೆ. ಕೆಲವು ಕೆಲಸಗಳು ನಿಮಗೆ ಹೆಚ್ಚು ಆಯಾಸ ತಂದೊಡ್ಡಬಹುದು. ನಿಮ್ಮ ವೈಯಕ್ತಿಕ ಅಭಿರುಚಿ ಹೊಂದಿರುವ ಇಷ್ಟ ಕಾರ್ಯಗಳು ನೆನೆಗುದಿಗೆ ಬೀಳಲಿದೆ. ಹಣಕಾಸಿನ ಪರಿಸ್ಥಿತಿ ತುಂಬಾ ತಳಮಟ್ಟದಲ್ಲಿ ನಿಮ್ಮ ಮನಸ್ಸು ಕಾಡುತ್ತದೆ. ಸೂಕ್ತ ತಿಳುವಳಿಕೆ ಜ್ಞಾನವನ್ನು ಕೆಲಸದಲ್ಲಿ ವೃದ್ಧಿಸಿಕೊಳ್ಳಿ. ಕೆಲವು ತಪ್ಪುಗಳಿಂದ ಹಲವು ಸಮಸ್ಯೆಗಳು ಬರುತ್ತದೆ. ಪತ್ನಿಯ ಹಿತಾಸಕ್ತಿಯಿಂದ ಸಮಸ್ಯೆ ನಿವಾರಣೆಯಾಗಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಸ್ನೇಹ ಮಧುರವಾದದ್ದು ಅದು ಉತ್ತಮ ದಾರಿಯಿಂದ ಕೂಡಿದ್ದರೆ ಮಾತ್ರ, ನಿಮಗೆ ಅರಿವಿಲ್ಲದೆ ಕೆಲವು ದುರಭ್ಯಾಸಗಳು ಹೆಚ್ಚಾಗುತ್ತದೆ ಅದನ್ನು ಬಿಡುವುದು ಒಳಿತು. ಕುಟುಂಬದಲ್ಲಿ ನಿಮ್ಮ ಜವಾಬ್ದಾರಿಯುತ ಸ್ಥಾನ ಉತ್ತಮಗೊಳ್ಳಲಿದೆ. ಆರ್ಥಿಕತೆಯು ನಿಮ್ಮ ನಿರೀಕ್ಷೆಯನ್ನು ಇಂದು ಹುಸಿಗೊಳಿಸಬಹುದಾದ ಸಾಧ್ಯತೆ ಇದೆ. ನಿಮ್ಮ ಲಾಭಾಂಶದ ಕೆಲಸವು ನೆರವೇರಲು ಅಗತ್ಯ ಸಿದ್ಧತೆ ಈಗಲೇ ಮಾಡಿಕೊಳ್ಳಿ. ದೂರದ ಊರಿನ ಪ್ರಯಾಣ ಮಾಡುವ ನಿರೀಕ್ಷೆಯಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಕುಲದೇವತಾರಾಧನೆ ಮಾಡುವುದು ಒಳಿತು. ಮಾಡುವ ಕಾರ್ಯಗಳಲ್ಲಿ ಆತ್ಮವಿಶ್ವಾಸ ಹೆಚ್ಚಾಗಲಿದೆ. ಇಂದು ಸರಾಗವಾಗಿ ಕೊಟ್ಟಿರುವ ಕೆಲಸವನ್ನು ಬೇಗನೆ ಮಾಡಿ ಮುಗಿಸುತ್ತೀರಿ. ನೀವು ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳುವ ಮುನ್ನ ಹಿರಿಯರ ಮಾರ್ಗದರ್ಶನವನ್ನು ಪಡೆಯುವುದು ಸೂಕ್ತ. ನಿಮ್ಮ ವ್ಯಕ್ತಿತ್ವ ರೂಪಿಸುವ ಅವಕಾಶ ಸಿಗಲಿದೆ. ಕ್ರಿಡಾಕೂಟಗಳಲ್ಲಿ ಜಯದ ನಿರೀಕ್ಷೆ ಕಾಣಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಸಂಗಾತಿಯೊಡನೆ ಪ್ರೇಮದ ಮನಸ್ಥಿತಿಯಲ್ಲಿರುವಿರಿ. ಮನೋವೇದನೆ ಗಳಿಂದ ಕಷ್ಟಗಳು ಹೆಚ್ಚಾಗಲಿದೆ. ಸ್ನೇಹದಲ್ಲಿ ವ್ಯವಹಾರ ಮಾಡುವುದು ಬೇಡ ಇದು ವಿಕೋಪಕ್ಕೆ ತಿರುಗುವ ಸಾಧ್ಯತೆ ಇದೆ. ಬಂಡವಾಳದ ಸಮಸ್ಯೆಗಳಿಂದ ನಿಮ್ಮ ಯೋಜನೆಗಳು ನಕಾರಾತ್ಮಕ ಫಲಿತಾಂಶ ತರಲಿದೆ. ಆರೋಗ್ಯದ ಹಿತದೃಷ್ಟಿಯಿಂದ ಉತ್ತಮ ಆಹಾರ ಸೇವನೆಗೆ ಒತ್ತು ನೀಡಿ. ಕುಟುಂಬದಲ್ಲಿ ಹೆಚ್ಚಿನ ಖರ್ಚುಗಳು ನಿಮಗೆ ಕಠಿಣ ಪರಿಸ್ಥಿತಿ ತಂದೊಡ್ಡುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಕೋಪ ದ್ವೇಷಗಳು ನಿಮ್ಮ ವ್ಯವಸ್ಥೆಯನ್ನು ಹಾಳುಮಾಡಬಹುದು. ಕೆಲವು ಅವಕಾಶಗಳು ನಿಮ್ಮಿಂದ ಕೈತಪ್ಪಿ ಹೋಗಬಹುದಾದ ಸಾಧ್ಯತೆಯಿದೆ ಎಚ್ಚರವಿರಲಿ. ಪ್ರಚೋದನೆಗೆ ನೀವು ಒಳಗಾಗಬೇಡಿ ನಿಮ್ಮ ಬುದ್ಧಿ ನಿಮ್ಮ ಜೊತೆಯಲ್ಲಿ ಇರಲಿ. ಹಣಕಾಸಿನ ವ್ಯವಹಾರಗಳು ಸಾಧಾರಣ ಪ್ರಮಾಣದಲ್ಲಿ ನಡೆಯಲಿದೆ. ಬರುವ ಅವಕಾಶವನ್ನು ಸೂಕ್ಷ್ಮವಾಗಿ ಅವಲೋಕಿಸಿ ನಂತರ ಪಾಲ್ಗೊಳ್ಳುವುದು ಸೂಕ್ತ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English