ಸ್ಕೂಟಿ – ಲಾರಿ ಅಪಘಾತ ಸ್ಕೂಟಿ ಚಾಲಕ ಮೃತ್ಯು

5:26 PM, Sunday, September 13th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

scooty accident ಬೆಳ್ತಂಗಡಿ : ಭೀಕರ ಅಪಘಾತದಲ್ಲಿ ಸ್ಕೂಟಿ ಚಾಲಕ ಲಾರಿಯ ಅಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ಪಡಂಗಡಿ ಗ್ರಾಮದ ಬದ್ಯಾರು ಎಂಬಲ್ಲಿ ನಡೆದಿರುವುದು ವರದಿಯಾಗಿದೆ.

ಮೃತ ಸ್ಕೂಟಿ ಚಾಲಕನನ್ನು ಗರ್ಡಾಡಿ ನಿವಾಸಿ ಗಿರೀಶ್‌ ಮೂಲ್ಯ ಎಂದು ಗುರುತಿಸಲಾಗಿದೆ.

ಲಾರಿಯು ಅಳದಂಗಡಿ ಕಡೆಯಿಂದ ಬರುತ್ತಿದ್ದ ಸಂದರ್ಭದಲ್ಲಿ ಸ್ಕೂಟಿ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಸ್ಕೂಟಿ ಚಾಲಕ ಲಾರಿಯ ಅಡಿಗೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English