ಉಡುಪಿ ಸರ್ವೀಸ್ ಬಸ್ ನಿಲ್ದಾಣದ ಎರಡು ಅಂಗಡಿಯಲ್ಲಿ ಬೆಂಕಿ ಅನಾಹುತ

12:40 PM, Wednesday, September 16th, 2020
Share
1 Star2 Stars3 Stars4 Stars5 Stars
(4 rating, 1 votes)
Loading...

fire Udupiಉಡುಪಿ : ಇಲ್ಲಿನ  ಸರ್ವೀಸ್ ಬಸ್ ನಿಲ್ದಾಣದಲ್ಲಿನ ಎರಡು ಅಂಗಡಿಗಳಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಎರಡು ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ.

ವಿದ್ಯುತ್‌ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬುಧವಾರ  ಮುಂಜಾನೆ ಈ ಅವಘಡ ಉಂಟಾಗಿದೆ ಎಂದು ಹೇಳಲಾಗಿದ್ದು 2 ಅಂಗಡಿ ಸಂಪೂರ್ಣ ಸುಟ್ಟುಹೋಗಿವೆ.

ಈ ಅಗ್ನಿ ಅನಾಹುತದಿಂದಾಗಿ ಎರಡು ಲಕ್ಷಕ್ಕೂ ಅಧಿಕ ಹಾನಿ ಉಂಟಾಗಿದೆ ಎನ್ಮಲಾಗಿದೆ.

ಸ್ಥಳಕ್ಕೆ ನಗರ ಸಭಾ ಸದಸ್ಯರು ಮತ್ತು  ಅಧಿಕಾರಿಗಳು ಬೇಟಿ ನೀಡಿ ದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 

 Click this button or press Ctrl+G to toggle between Kannada and English