ಸಮುದ್ರ ತೀರಕ್ಕೆ ತೇಲಿ ಬಂದ ಕ್ಷಿಪಣಿ ಮಾದರಿಯ ವಸ್ತು

1:19 PM, Tuesday, September 22nd, 2020
Share
1 Star2 Stars3 Stars4 Stars5 Stars
(5 rating, 1 votes)
Loading...

misileಬೈಂದೂರು: ಶಿರೂರು ಕರಾವಳಿ ಸಮುದ್ರ ತೀರದಲ್ಲಿ ಕ್ಷಿಪಣಿ ಮಾದರಿಯ ವಸ್ತುವೊಂದು ಮಂಗಳವಾರ ಮುಂಜಾನೆ ತೇಲಿ ಬಂದಿದೆ.

ಸುಮಾರು 10ರಿಂದ 15 ಅಡಿ ಉದ್ದದ ಕೆಂಪು ಬಣ್ಣದ ವಸ್ತು ಇದಾಗಿದ್ದು, ಕಬ್ಬಿಣದಿಂದ ತಯಾರಿಸಲಾಗಿದೆ. ಸ್ಥಳೀಯರಿಗೆ ಈ ಕ್ಷಿಪಣಿ ಮಾದರಿಯ ವಸ್ತು ಕುತೂಹಲಕ್ಕೆ ಕಾರಣವಾಗಿದೆ.

ಕರಾವಳಿ ಮೀಸಲು ಪಡೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸುತ್ತಿದ್ದಾರೆ.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English