ಅಕ್ರಮವಾಗಿ ಕರುಗಳನ್ನು ಸಾಗಾಟ : ಆರೋಪಿಗಳಿಬ್ಬರು ಪರಾರಿ

10:09 AM, Thursday, September 24th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

calfಮಂಗಳೂರು  : ಅಕ್ರಮವಾಗಿ  ಕರುಗಳನ್ನು ಸಾಗಾಟ ನಡೆಸುತ್ತಿದ್ದ ಕಾರನ್ನು ಉಳ್ಳಾಲ ಪೊಲೀಸರು ಕಲ್ಲಾಪು ಸಮೀಪ ಅಡ್ಡ ಗಟ್ಟಿ ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆ ವೇಳೆ ಆರೋಪಿಗಳಿಬ್ಬರು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರಿನಲ್ಲಿ ಜಾನುವಾರು ಸಾಗಾಟ ನಡೆಸುತ್ತಿದ್ದ ಖಚಿತ ಮಾಹಿತಿ ಪಡೆದ ಉಳ್ಳಾಲ ಪೊಲೀಸರು ಕಲ್ಲಾಪು ಸಮೀಪ ಅಡ್ಡಗಟ್ಟಿದ್ದರು. ಈ ಸಂದರ್ಭ ಕಾರಿನಲ್ಲಿದ್ದ ಆರೋಪಿಗಳು ಪರಾರಿಯಾಗಿದ್ದಾರೆ‌. ಕಾರನ್ನು ಉಳ್ಳಾಲ ಪೊಲೀಸರು ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English