ಮಂಗಳೂರು : ಬೆಂಗಳೂರಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗ ಡ್ರಗ್ ಸರಬರಾಜುದಾರ ನೈಜೀರಿಯನ್ ಪ್ರಜೆ ಪಾರ್ಟಿಗಳಲ್ಲಿ ನಿರೂಪಕಿ ಅನುಶ್ರೀಯನ್ನು ನೋಡಿದ್ದಾಗಿ ಮಾಹಿತಿ ನೀಡಿದ್ದಾನೆ.
ಕಿಶೋರ್ ಶೆಟ್ಟಿ ಮತ್ತು ತರುಣ್ ರಾಜ್ ಯುವತಿಯರನ್ನು ಸೇರಿಸಿ ಡ್ರಗ್ ಪಾರ್ಟಿ ಮಾಡುತ್ತಿದ್ದರು ಎಂಬ ಬೆಚ್ಚಿ ಬೀಳಿಸುವ ಮಾಹಿತಿಯೊಂದು ಬಹಿರಂಗವಾಗಿದೆ.
ಮಹಮ್ಮದ್ ಶಾಕೀರ್ ಗೆ ಬಾಂಬೆಯಿಂದ ಶಾನ್ ತಂದುಕೊಡುತ್ತಿದ್ದ. ಶಾಕೀರ್ ನಿಂದ ಕಿಶೋರ್ ಶೆಟ್ಟಿ, ತರುಣ್ ರಾಜ್ ಪಡೆಯುತ್ತಿದ್ದರು. ಶಾನ್ ನವಾಜ್ ಗೆ ನೈಜೀರಿಯಾ ಪ್ರಜೆ ಡ್ರಗ್ ಸರಬರಾಜು ಮಾಡುತ್ತಿದ್ದ. ಮಂಗಳೂರಿಗೂ ಆತನೇ ಡ್ರಗ್ ಸರಬರಾಜು ಮಾಡುತ್ತಿದ್ದ ಎಂಬುದು ವಿಚಾರಣೆಯಿಂದ ಬಯಲಾಗಿದೆ.
Click this button or press Ctrl+G to toggle between Kannada and English