ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

6:00 AM, Sunday, October 4th, 2020
Share
1 Star2 Stars3 Stars4 Stars5 Stars
(4 rating, 1 votes)
Loading...

panchaamukhiಶ್ರೀ ಪಂಚಮುಖಿ ಹನುಮಾನ್ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150

ಮೇಷ ರಾಶಿ
ಸ್ನೇಹಪರ ಜೀವಿಯಾದ ನೀವು ಈ ದಿನ ನಿಮ್ಮ ಬಾಂಧವ್ಯವನ್ನು ಗಟ್ಟಿಯಾಗಿಸಲು ಪ್ರಯತ್ನಿಸುತ್ತೀರಿ. ವೈಯಕ್ತಿಕ ಸಮಸ್ಯೆಗಳನ್ನು ನಿಖರವಾಗಿ ಎದುರಿಸಿ ಪರಿಹಾರವನ್ನು ಹುಡುಕಲಿದ್ದೀರಿ. ಬದಲಾವಣೆಯಾದ ಸಮಯದಲ್ಲಿ ಒಡನಾಡಿಗಳೊಂದಿಗೆ ಕಟುವಾದ ಧೋರಣೆ ವ್ಯಕ್ತಪಡಿಸುವುದು ಸರಿಯಲ್ಲ. ಕುಟುಂಬದ ಸದಸ್ಯರ ಬೆಂಬಲದಿಂದ ಅನಿರೀಕ್ಷಿತ ಯೋಜನೆಗಳಲ್ಲಿ ಶುಭಫಲಗಳು ಕಂಡುಬರಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಅಪರಿಚಿತ ವ್ಯಕ್ತಿಗಳೊಡನೆ ಹೆಚ್ಚಿನ ಮಾತು ಕಾಲಹರಣ ಮಾಡುವುದು ಒಳ್ಳೆಯದಲ್ಲ. ಮಹತ್ವಾಕಾಂಕ್ಷೆಯ ಯೋಜನೆಗಳು ಸಕಾರಾತ್ಮಕವಾಗಿ ಸಿದ್ಧಿಸಲಿದೆ. ಕಚೇರಿ ಕೆಲಸಗಳಲ್ಲಿ ಉತ್ತಮ ರೀತಿಯಾದ ಫಲಿತಾಂಶ ದೊರೆಯಲಿದೆ. ಕೆಲಸದ ವಿಷಯವಾಗಿ ಸಂಭ್ರಮ ಹಾಗೂ ಮುಂಬಡ್ತಿ ಭಾಗ್ಯ ಕಾಣಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ನಿಮ್ಮಿಂದ ಔತಣಕೂಟವನ್ನು ಏರ್ಪಡಿಸುವ ಸಾಧ್ಯತೆ ಕಂಡುಬರುತ್ತದೆ. ಕ್ಲಿಷ್ಟಕರವಾದ ಸಮಸ್ಯೆಗಳನ್ನು ನಿಮ್ಮ ಬುದ್ಧಿವಂತಿಕೆಯಿಂದ ಸುಲಭವಾಗಿ ಪರಿಹರಿಸುತ್ತೀರಿ. ನಿರೀಕ್ಷಿತ ಧನಾಗಮನ ಸಂತಸ ತರಲಿದೆ. ನೀವು ಪ್ರಕೃತಿ ಪ್ರಿಯರು ಹಾಗಾಗಿ ಪ್ರಾಕೃತಿಕ ಸೌಂದರ್ಯ ವೀಕ್ಷಣೆಯ ಅವಕಾಶ ಕೂಡಿ ಬರಲಿದೆ. ನಿಮ್ಮ ಪ್ರತಿಯೊಂದು ಬೆಳವಣಿಗೆಗೆ ಸಂಗಾತಿಯಿಂದ ಸೂಕ್ತ ಬೆಂಬಲ ದೊರೆಯಲಿದೆ. ಸ್ನೇಹ ಸಹವಾಸದಲ್ಲಿ ಎಚ್ಚರಿಕೆ ಅಗತ್ಯವಾಗಿ ಇರಬೇಕಾಗಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಕೆಲಸಕಾರ್ಯಗಳಲ್ಲಿ ವೇಗ ಪಡೆಯಲಿದೆ ಹಾಗೂ ಸುಲಭವಾಗಿ ಯಾವುದೇ ಅಡ್ಡಿ ಆತಂಕವಿಲ್ಲದೆ ನೆರವೇರುವುದು ಈ ದಿನದ ವಿಶೇಷತೆ. ಕುಟುಂಬದ ಕೆಲವು ವೈಯುಕ್ತಿಕ ನಿಲುವುಗಳನ್ನು ಪಡೆಯುವ ಮೊದಲು ಹಿರಿಯರ ಮಾರ್ಗದರ್ಶನ ಅನುಸರಿಸುವುದು ಒಳ್ಳೆಯದು. ನಿಮ್ಮ ಕೆಲವು ವಿಷಯಗಳಲ್ಲಿ ಸಾಮರ್ಥ್ಯ ಹಾಗೂ ದೃಷ್ಟಿಕೋನ ರೂಪಿಸುವಂತಹ ಅವಕಾಶಗಳು ಸಿಗಲಿದೆ ಇದರಿಂದ ನಿಮ್ಮ ಯೋಜನೆಗಳಿಗೆ ಹೊರಗಿನಿಂದ ಬೆಂಬಲ ಸಿಗಬಹುದು ಹಾಗೂ ನಿಮ್ಮ ವ್ಯವಸ್ಥೆಯನ್ನು ಮನಗಂಡು ಹೆಚ್ಚಿನ ಕೆಲಸ ನೀಡುವ ಸಾಧ್ಯತೆ ಇದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಇಂದು ಕ್ರೀಡಾ ಚಟುವಟಿಕೆಗಳಲ್ಲಿ ನಿಮ್ಮ ಪಾಲ್ಗೊಳ್ಳುವಿಕೆ ಅತ್ಯುತ್ತಮವಾಗಿ ಮೂಡಿಬರಲಿದೆ. ಸಂಗಾತಿಯೊಡನೆ ಸುತ್ತಾಡುವ ಸಾಧ್ಯತೆ ಕಂಡುಬರುತ್ತದೆ, ಅವರ ಮನೋಭಾವನೆಗಳಿಗೆ ನಿಮ್ಮಿಂದ ಸೂಕ್ತ ಸ್ಪಂದನೆ ಸಿಗಲಿದೆ. ಮಾನಸಿಕ ಗೊಂದಲಗಳು ನಿಮಗೆ ಆವರಿಸಬಹುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಸ್ನೇಹಿತ ವರ್ಗದಿಂದ ಅನಗತ್ಯ ಕಿರುಕುಳ ಎದುರಿಸಬೇಕಾದ ಪ್ರಮೇಯ ಬರಲಿದೆ. ನಿಮ್ಮ ಕೆಲವು ಯೋಜನೆಗಳು ಸೂಕ್ತವಾದ ಬಂಡವಾಳವಿಲ್ಲದೆ ಹಳ್ಳ ಹಿಡಿಯಬಹುದಾದ ಸಾಧ್ಯತೆ ಕಂಡುಬರುತ್ತದೆ. ಅನಗತ್ಯ ಪ್ರಯಾಣದಿಂದ ದೇಹಾರೋಗ್ಯ ಸಮಸ್ಯೆಗೆ ಕಾರಣವಾಗಬಹುದು. ಆಹಾರ ಸೇವನೆಯ ಬಗ್ಗೆ ವಿಶೇಷ ಕಾಳಜಿವಹಿಸಿ. ಕುಟುಂಬದಲ್ಲಿ ಖರ್ಚುಗಳ ಹೊರೆ ಹೆಚ್ಚಾಗುವ ಸಾಧ್ಯತೆ ಇದೆ. ಗೃಹ ಕಾಮಗಾರಿಗಳು ಕುಂಟುತ್ತಾ ತೆವಳುತ್ತಾ ಸಾಗುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಕ್ಷುಲ್ಲಕ ವಿಚಾರಗಳಿಗಾಗಿ ಬಂಧುಗಳು ನಿಮ್ಮನ್ನು ದ್ವೇಷಿಸಬಹುದು. ಹಿರಿಯರು ತಾವು ಈ ಹಿಂದೆ ಮಾಡಿದ ತಪ್ಪುಗಳು ಮರುಕಳಿಸದಂತೆ ಎಚ್ಚರವಹಿಸಿ. ಕೃಷಿ ವಿಚಾರದ ಸಂಕೀರ್ಣದಲ್ಲಿ ನೀವು ಮಂಡಿಸಿದ ವಿಚಾರಗಳಿಗೆ ಪ್ರಶಂಸೆ .ಕೃಷಿಭೂಮಿ ಅಥವಾ ಸ್ಥಿರಾಸ್ತಿಗಳನ್ನು ಖರೀದಿಸಲು ಈಗ ಸರಿಯಾದ ಸಮಯವಲ್ಲ. ಆಪ್ತರನ್ನು ಅವರು ತಪ್ಪು ಮಾಡಿದಾಗಲೂ ಸಮರ್ಥಿಸ ಬೇಡಿ. ಅನಾವಶ್ಯಕವಾಗಿ ಯಾರನ್ನು ನಿಂದಿಸಬೇಡಿ ಮತ್ತು ಅವಮಾನ ಮಾಡಬೇಡಿ. ಬೇರೆ ಕೆಲಸ ಸಿಗುವವರೆಗೂ ಅಲ್ಲಿಯೇ ಮುಂದುವರೆಯಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ನಿಮ್ಮ ಎದುರಾಳಿಗಳ ಬಗ್ಗೆ ಗಮನವಿರಲಿ ಮತ್ತು ಎಚ್ಚರಿಕೆ ವಹಿಸಿ. ಸ್ಥಿರಾಸ್ತಿ ಬಗ್ಗೆ ಗೊಂದಲ ಸೃಷ್ಟಿಯಾಗಿ ಮಾನಸಿಕ ಮನಸ್ತಾಪ. ಉದ್ಯೋಗ ಹುಡುಕಾಟದಲ್ಲಿ ವಿಳಂಬ. ತಮ್ಮ ಮಕ್ಕಳ ಸಂತಾನದ ಬಗ್ಗೆ ಚಿಂತನೆ ಮಾಡುವಿರಿ. ಮಗನ ನಡವಳಿಕೆ ತಮಗೆ ಬೇಸರವಾಗಲಿದೆ. ನವದಂಪತಿಗಳಿಗೆ ಒಬ್ಬರಿಗೊಬ್ಬರು ಅರ್ಥೈಸಿಕೊಳ್ಳುವುದುರಲ್ಲಿ ಕಾಲ ಕಳೆಯುವಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಕುಟುಂಬ ಸದಸ್ಯರ ಅನಾರೋಗ್ಯ ಸಮಸ್ಯೆ ಕಾಡಲಿದೆ. ವಿಚ್ಛೇದನದ ಹೆಣ್ಣುಮಕ್ಕಳಿಗೆ ಮರುವಿವಾಹ ಸಂಭವ. ಬೇರೆಯವರ ಕುಟುಂಬದ ಬಗ್ಗೆ ಚಿಂತನೆ ಮಾಡಬೇಡಿ ಇದರಿಂದ ನೀವು ಅಪವಾದಕ್ಕೆ ಗುರಿಯಾಗುವಿರಿ. ಪ್ರೀತಿ-ಪ್ರೇಮ ಸರಸ-ಸಲ್ಲಾಪ ಗಳಿಂದ ವೇದನೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಕೃಷಿಕರಿಗೆ ಹೆಚ್ಚಿನ ಧನಾಗಮನ ನಿರೀಕ್ಷೆ. ಜಮೀನಿಗಾಗಿ ಹೊಸ ಯಂತ್ರೋಪಕರಣಗಳ ಖರೀದಿ ಸಾಧ್ಯತೆ. ಜಮೀನಿನಲ್ಲಿ ಬೋರ್ವೆಲ್ ಕೊರೆಯುವುದುಕ್ಕಾಗಿ ಚಿಂತಿಸುವಿರಿ. ಮಕ್ಕಳು ಅಡ್ಡದಾರಿ ಹೋಗುವುದರ ಬಗ್ಗೆ ಚಿಂತನೆ ಮಾಡುವಿರಿ. ಮಹಿಳಾ ರಾಜಕಾರಣಿಗಳಿಗೆ ಸಿಹಿಸುದ್ದಿ ಲಭಿಸಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ನಿರುದ್ಯೋಗಿಗಳಿಗೆ ಉದ್ಯೋಗ ಸಿಗುವ ಭಾಗ್ಯ. ನೌಕರಸ್ಥರು ಸಹೋದ್ಯೋಗಿಗಳಿಂದ ಮನಸ್ತಾಪ. ಬಂಧು ಮತ್ತು ಸ್ನೇಹಿತರಿಂದ ಅತಿಥಿಸತ್ಕಾರ ಭಾಗ್ಯ ಸಿಗಲಿದೆ. ಇರುವ ಕೆಲಸ ಕಾರ್ಯಗಳು ಯಶಸ್ವಿನ ಹಂತಕ್ಕೆ ಬಂದಿರುತ್ತದೆ. ಮಕ್ಕಳ ಕಂಕಣಬಲ ಕೂಡಿ ಬರುವ ಸಾಧ್ಯತೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ನಿಮ್ಮಿಂದ ದೇವರ ಪ್ರತಿಷ್ಠಾಪನಾ ಮಾಡುವುದರ ಬಗ್ಗೆ ಚಿಂತನೆ. ಜಮೀನಲ್ಲಿ ತಕರಾರು ನ್ಯಾಯ ಶುರುವಾಗುವುದು ಎಚ್ಚರಿಕೆಯಿಂದ ಹೆಜ್ಜೆ ಇಡಬೇಕು. ಕುಟುಂಬ ಸದಸ್ಯರ ಆರೋಗ್ಯದ ಬಗ್ಗೆ ಚಿಂತನೆ ಮಾಡುವಿರಿ. ಮಾತಾಪಿತೃ ಆರೋಗ್ಯದ ಶಸ್ತ್ರಚಿಕಿತ್ಸೆಯ ಬಗ್ಗೆ ಚಿಂತನೆ ಮಾಡುವಿರಿ. ಪ್ರೇಮಿಗಳು ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಿಂದ ಮನಸ್ತಾಪವಾಗಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English