ಕುಕ್ಕೆ ಸುಬ್ರಹ್ಮಣ್ಯ ಸಮೀಪ ರಸ್ತೆಗೆ ಬಂದ ಕಾಡಾನೆಗಳ ಹಿಂಡು

11:22 PM, Saturday, October 10th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Kodagu Elephantಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಸಮೀಪ ಇರುವ ಕೊಡಗು ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇದ್ದಕ್ಕಿದ್ದಂತೆ ಕಾಡಾನೆಗಳ ಹಿಂಡು ಪ್ರತ್ಯಕ್ಷ ಗೊಂಡಿದೆ. ಕುಕ್ಕೆ ಸುಬ್ರಹ್ಮಣ್ಯ ಸಮೀಪ‌ ಅರಣ್ಯ ಪ್ರದೇಶ ಇದ್ದು ಇಲ್ಲಿ ಹೆಚ್ಚಾಗಿ ಕಾಡಾನೆಗಳು ಇದೆ.  ಶನಿವಾರ ಕಾಡಾನೆಗಳ ಹಿಂಡು ರಸ್ತೆ ಇದ್ದಕ್ಕಿದ್ದಂತೆ ರಸ್ತೆ ದಾಟುವ ದೃಶ್ಯ ಕಂಡು ಬಂತು.

ಆನೆಗಳ ಹಿಂಡನ್ನು ಕಂಡ ವಾಹನ ಸವಾರರು ಸ್ವಲ್ಪ ಹೊತ್ತು ಅಲ್ಲೇ ವಾಹನಗಳನ್ನು ನಿಲ್ಲಿಸಿ ತಮ್ಮ ಮೊಬೈಲ್ ಕ್ಯಾಮರಾಗಳಲ್ಲಿ ದೃಶ್ಯವನ್ನು ಸೆರೆ ಹಿಡಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English