- Mega Media News Kannada - https://kannada.megamedianews.com -

ದಿನ ಭವಿಷ್ಯ : ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ಅವರಿಂದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

Narasimha [1]ಶ್ರೀ ನರಸಿಂಹ ದೇವರ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150

ಮೇಷ ರಾಶಿ
ಸಾಲಕೊಡುವ ಪ್ರಮೇಯ ಬಂದರೆ ಆದಷ್ಟು ಈ ದಿನ ನಯವಾಗಿ ತಡೆಹಿಡಿಯುವುದು ಒಳಿತು. ಗೃಹಾಲಂಕಾರಕ್ಕೆ ಹೆಚ್ಚಿನ ಒತ್ತು ನೀಡುವಿರಿ. ಈ ದಿನ ಪ್ರೀತಿಯ ಭಾವನೆಯಲ್ಲಿ ಕಾಲ ಕಳೆಯುವ ಸಾಧ್ಯತೆ ಇದೆ. ಗಣ್ಯರ ಭೇಟಿ ಮಾಡುವ ಅವಕಾಶ ನಿಮಗೆ ಸಿಗಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಈದಿನ ಇತರರಿಗಾಗಿ ನೀವು ಸಮಯವನ್ನು ವಿನಿಯೋಗಿಸಲು ಪ್ರಯತ್ನಿಸುವಿರಿ. ಅಪ್ರಸ್ತುತ, ಅಸಂಬದ್ಧ ವಿಚಾರಗಳಲ್ಲಿ ಹೆಚ್ಚು ಕಾಲಹರಣ ಮಾಡುವುದು ಬೇಡ. ಉದ್ಯೋಗದಲ್ಲಿನ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಲು ಮುಂದಾಗಿ. ನಿಮ್ಮ ಸಮಸ್ಯೆಯನ್ನು ಪತ್ನಿಯ ಜೊತೆಗೆ ಹಂಚಿಕೊಳ್ಳುವುದರಿಂದ ಪರಿಹಾರದ ಮಾರ್ಗಗಳು ದೊರೆಯಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಮಾತಿನಲ್ಲಿ ನೈಜತೆ ಇರಲಿ ಇದರಿಂದ ಅವಕಾಶಗಳು ನಿಮ್ಮ ಖಾತೆಗೆ ಸೇರಲಿದೆ. ನಿಮ್ಮ ಹಾಸ್ಯ ಸ್ವಭಾವದಿಂದ ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳುವಿರಿ. ಕುಟುಂಬದ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷವಾದ ಯೋಜನೆಗಳನ್ನು ರೂಪಿಸುವ ಸಾಧ್ಯತೆಯಿದೆ. ನಿಮ್ಮ ವೃತ್ತಿರಂಗದಲ್ಲಿ ಉತ್ತಮ ಹಂತದ ಬೆಳವಣಿಗೆ ಕಾಣಲಿದ್ದೀರಿ. ಯೋಜನೆಯನ್ನು ಹೊಸ ಸಂಪರ್ಕ ಹಾಗೂ ವಿಸ್ತರಣೆಯಿಂದ ಬಲಗೊಳಿಸುವ ಸಾಧ್ಯತೆ ಇದೆ. ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಸುಂದರ ಪ್ರದೇಶದ ತಾಣಗಳಿಗೆ ಭೇಟಿ ನೀಡಲು ಪ್ರಯತ್ನಿಸುವುದು ಒಳ್ಳೆಯದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಅಮೂಲ್ಯ ವಸ್ತುಗಳನ್ನು ಸಂರಕ್ಷಿಸುವ ಕಾರ್ಯ ನಡೆಯಬೇಕಿದೆ. ನಿಮ್ಮಲ್ಲಿನ ಚಂಚಲವಾದ ಮನಸ್ಥಿತಿಯನ್ನು ತೆಗೆದುಹಾಕಿ ಏಕಾಗ್ರತೆಯನ್ನು ರೂಡಿಸಿಕೊಳ್ಳಿ. ದೊಡ್ಡ ಪ್ರಮಾಣದ ಯೋಜನೆಗಳನ್ನು ಆದಷ್ಟು ಅದರ ಸಾಧಕ ಬಾಧಕಗಳನ್ನು ಚರ್ಚಿಸಿ ತೆಗೆದುಕೊಳ್ಳುವುದು ಒಳಿತು. ಜನಗಳೊಂದಿಗೆ ಆದಷ್ಟು ಉತ್ತಮ ಸ್ನೇಹ ಬೆಳಸಿಕೊಳ್ಳಲು ಪ್ರಯತ್ನಿಸಬೇಕಾಗಿದೆ, ಇದು ಮುಂದೆ ನಿಮ್ಮ ಕಾರ್ಯಗಳಿಗೆ ಅನುಕೂಲ ಮಾಡಿಕೊಡಲಿದೆ. ಈ ದಿನ ಕುಟುಂಬದಲ್ಲಿ ಸಂತೋಷ ಮತ್ತು ಹಾಸ್ಯದ ವಿಷಯಗಳು ಕಂಡುಬರಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಯಾವುದೇ ಕೆಲಸವನ್ನು ಮಾಡುವ ಮುನ್ನ ಅದನ್ನು ಸೂಕ್ತವಾಗಿ ವಿಮರ್ಶಿಸಿ ಕಾರ್ಯಗತವಾಗುವುದು ಒಳ್ಳೆಯದು. ಆತುರದ ನಿರ್ಧಾರಗಳು ಅನವಶ್ಯಕ ಸಂಕಷ್ಟಗಳಿಗೆ ಎಡೆಮಾಡಿಕೊಡಬಹುದು ಎಚ್ಚರವಿರಲಿ. ನಿಮ್ಮ ಯೋಜನೆಗಳಿಗೆ ಮಾರಕವಾಗುವ ಅಂಶಗಳನ್ನು ಆದಷ್ಟು ಗ್ರಹಿಸಿ ಸರಿಪಡಿಸಿಕೊಳ್ಳುವುದು ಉತ್ತಮ. ಹೊಸ ಪರಿಚಯಸ್ಥರನ್ನು ಅವರ ಪೂರ್ವಾಪರವನ್ನು ತಿಳಿದುಕೊಂಡು ಸ್ನೇಹ ಮಾಡುವುದು ಒಳ್ಳೆಯದು. ನಿಮ್ಮಲ್ಲಿರುವ ಅನುಮಾನಗಳನ್ನು ತಾರ್ಕಿಕವಾಗಿ ಚಿಂತಿಸಿ ಸರಿಪಡಿಸಿಕೊಳ್ಳಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಕುಟುಂಬದಲ್ಲಿ ಶುಭ ಕಾರ್ಯದ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಕಂಡುಬರುತ್ತದೆ, ಆದಷ್ಟು ಆಭರಣಗಳ ವಿಷಯದಲ್ಲಿ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಿ. ದಾಖಲೆಗಳ ಬಗ್ಗೆ ಜಾಗ್ರತೆ ಅತ್ಯವಶ್ಯಕವಾಗಿದೆ. ಆರ್ಥಿಕ ಅಭಿವೃದ್ಧಿ ಸಾಧಾರಣ ಮಟ್ಟದಲ್ಲಿ ಕಂಡುಬರಲಿದೆ. ಸಾಲ ತೆಗೆದುಕೊಳ್ಳುವ ಪ್ರಮೇಯ ಬರಬಹುದು ಆದಷ್ಟು ಇರುವ ಸ್ಥಿತಿಗತಿಗಳಲ್ಲಿ ಜೀವನ ಸಾಗಿಸುವುದು ಉತ್ತಮ. ಕುಟುಂಬಕ್ಕಾಗಿ ವಿಶೇಷ ಕಾರ್ಯಕ್ರಮಗಳನ್ನು ಕೈಗೊಳ್ಳುವ ಯೋಜನೆಯಲ್ಲಿ ಕಂಡುಬರುತ್ತದೆ. ನವೀನ ಉದ್ಯಮಗಳಿಗೆ ಪ್ರಗತಿದಾಯಕ ಕ್ಷಣಗಳು ಕಾಣಬಹುದಾಗಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ವ್ಯಾಪಾರ-ವ್ಯವಹಾರಗಳಲ್ಲಿ ಮಧ್ಯಮ ಫಲಗಳನ್ನು ಕಾಣಬಹುದು. ಹಿಂದೆ ಮಾಡಿರುವಂತಹ ಸಾಲಗಳು ನಿಮಗೆ ಹೆಚ್ಚಾಗಿ ಭಾದೆ ನೀಡಲಿದೆ. ನಿಮ್ಮ ಶ್ರಮದಾಯಕ ಕಾರ್ಯಗಳಿಂದ ಯಾವುದೇ ಅಡೆತಡೆ ಇಲ್ಲದೆ ಕೆಲಸವನ್ನು ಪೂರ್ಣ ಮಾಡುವಿರಿ. ಸಮಯದ ಹೊಂದಾಣಿಕೆ ಅತಿ ಅಗತ್ಯವಾಗಿ ಕಾಣುತ್ತದೆ. ದೀಡಿರನೇ ಎದುರಾಗುವ ಕೆಲವು ಕಷ್ಟಗಳಿಂದ ನಿಮ್ಮ ಮಾನಸಿಕ ಸ್ಥಿತಿಯನ್ನು ಉತ್ತಮಪಡಿಸಿಕೊಳ್ಳಲು ಎದುರಿಸಲು ಸನ್ನದ್ಧರಾಗಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ನಿಮ್ಮ ಆರೋಗ್ಯದಲ್ಲಿ ಉತ್ತಮವಾದ ಬದಲಾವಣೆ ಕಾಣಲಿದ್ದೀರಿ. ನಿಮ್ಮ ಕಾರ್ಯಶೈಲಿಗಳನ್ನು ಉತ್ತಮವಾಗಿ ರೂಪಿಸುವ ಸಾಧ್ಯತೆ ಕಾಣಬಹುದು. ನಿರೀಕ್ಷಿತ ಕೆಲಸಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕ ವಿಷಯವಾಗಿ ಅಂದುಕೊಂಡ ಯೋಜನೆಗಳು ನಿಮ್ಮಂತೆ ಆಗಲಿದೆ. ಲಾಭದಾಯಕ ವ್ಯವಹಾರವನ್ನು ಮಾಡುವಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ನಿಮ್ಮ ಮಾನಸಿಕ ವ್ಯವಸ್ಥೆಯನ್ನು ಸರಿಪಡಿಸಿಕೊಳ್ಳಿ. ಹೂಡಿಕೆಗಳಲ್ಲಿ ಯಶಸ್ಸು ದೊರೆಯಲಿದೆ. ಸಾಲ ಪಡೆಯುವಾಗ ಅದನ್ನು ತೀರಿಸುವ ಲೆಕ್ಕಚಾರವನ್ನು ಮೊದಲೇ ಮಾಡಿ. ಕುಟುಂಬದಲ್ಲಿ ಶುಭ ಸುದ್ದಿ ಬರಲಿದೆ. ಉತ್ಪನ್ನ ವಲಯದಲ್ಲಿ ಲಾಭಾಂಶ ಹೆಚ್ಚಾಗಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಆಧ್ಯಾತ್ಮಿಕ ವಿಷಯದಲ್ಲಿ ನಿಮ್ಮ ಮನಸ್ಸು ಹೆಚ್ಚಾಗಿ ವಾಲಲಿದೆ. ನಿರೀಕ್ಷಿತ ಯೋಜನೆಗಳಲ್ಲಿ ಸಫಲತೆ ಕಂಡುಬರಲಿದೆ. ಆರ್ಥಿಕವಾಗಿ ಮಂದಗತಿಯ ಬೆಳವಣಿಗೆ ಕಾಣಬಹುದು. ಕುಟುಂಬದ ಆರೋಗ್ಯಕ್ಕಾಗಿ ಉತ್ತಮ ವಾತಾವರಣ ಕಲ್ಪಿಸುವುದು ಅವಶ್ಯಕ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಆರ್ಥಿಕ ವಿಷಯದಲ್ಲಿ ವೈರಾಗ್ಯ ಮನಸ್ಥಾಪ ಸೃಷ್ಟಿಯಾಗಬಹುದು ಎಚ್ಚರವಿರಲಿ. ಬಾಕಿ ಹಣ ವಸೂಲಿಗಾಗಿ ಕಷ್ಟಪಡಬೇಕಾದ ಸಂದರ್ಭ ಬರಲಿದೆ. ಕೆಲಸದಲ್ಲಿ ನಿರಾಸಕ್ತಿ ಹೆಚ್ಚಾಗುತ್ತದೆ. ವ್ಯಾವಹಾರಿಕ ಕಾರ್ಯಕ್ಷಮತೆಯನ್ನು ಉತ್ತಮಪಡಿಸಿಕೊಳ್ಳಲು ಪ್ರಯತ್ನಿಸಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಮನೋ ನಿಗ್ರಹಕ್ಕೆ ಆದ್ಯತೆ ನೀಡಿ. ಪ್ರೇಮದಲ್ಲಿ ಜಯ ಸಂಪಾದನೆ ಆಗಲಿದೆ. ಭರಪೂರ ಅವಕಾಶಗಳು ದೊರೆಯುವ ಸಾಧ್ಯತೆಗಳಿವೆ. ಖರೀದಿ ಪ್ರಕ್ರಿಯೆಗಳಲ್ಲಿ ಉತ್ತಮ ವಹಿವಾಟು ನಡೆಯುವ ಸಾಧ್ಯತೆ ಇದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150