ದ.ಕ. ಜಿಲ್ಲೆಯಲ್ಲಿ ಹೊಸದಾಗಿ 46 ಮಂದಿಯಲ್ಲಿ ಸೋಂಕು, ಮೂವರು ಮೃತ

12:18 AM, Sunday, November 22nd, 2020
Share
1 Star2 Stars3 Stars4 Stars5 Stars
(No Ratings Yet)
Loading...

corona ಮಂಗಳೂರು : ದ.ಕ. ಜಿಲ್ಲೆಯಲ್ಲಿ ಹೊಸದಾಗಿ 46 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಕೊರೋನ ಸೋಂಕಿನಿಂದಾಗಿ ಮತ್ತೆ ಮೂವರು ಮೃತಪಟ್ಟಿದ್ದಾರೆ ಶನಿವಾರ  92 ಮಂದಿ ಕೊರೋನ ಮುಕ್ತರಾಗಿದ್ದಾರೆ.

ಜಿಲ್ಲೆಯಲ್ಲಿನ 31,520 ಸೋಂಕಿತರ ಪೈಕಿ 30,234 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ಗೆ ಜಿಲ್ಲೆಯಲ್ಲಿ 704 ಮಂದಿ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 582 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲೆಯಲ್ಲಿ ಒಟ್ಟು 13,714 ಮಾಸ್ಕ್ ಉಲ್ಲಂಘನೆ ಪ್ರಕರಣಗಳು ಪತ್ತೆಯಾಗಿದ್ದು, ಇದುವರೆಗೆ 14,83,612 ರೂ. ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಯ ಪ್ರಕಟನೆ ತಿಳಿಸಿದೆ.

SunilKumar   vedavyas   HarishPoonja   SAngara   RajeshNaik   Mattaru   SanjeevaMatanduru

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 

 Click this button or press Ctrl+G to toggle between Kannada and English