ಮಂಗಳೂರು : ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕ್ಷೇತ್ರದ ಸಾಧಕ ಕೆ. ರವೀಂದ್ರಶೆಟ್ಟಿ ಉಳಿದೊಟ್ಟು ಅವರನ್ನು ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಅಧ್ಯಕ್ಷರನ್ನಾಗಿ ಸರಕಾರದ ಅಧೀನ ಕಾರ್ಯದರ್ಶಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರು ನೇಮಕ ಮಾಡಿ ಆದೇಶ ಮಾಡಿರುತ್ತಾರೆ.
ಮುಖ್ಯಮಂತ್ರಿ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ರವೀಂದ್ರಶೆಟ್ಟಿ ಪ್ರಸ್ತುತ ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸದಸ್ಯರಾಗಿ, ಮಂಡಲ ಪ್ರಮುಖರಾಗಿದ್ದು ಸೇರಿದಂತೆ ಹಲವಾರು ಧಾರ್ಮಿಕ ಸಾಮಾಜಿಕ ಸಂಘ-ಸಂಸ್ಥೆಗಳಲ್ಲಿ ಸಕ್ರಿಯ ಕಾರ್ಯಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
Click this button or press Ctrl+G to toggle between Kannada and English