ಕಾಸರಗೋಡು ಜಿಲ್ಲೆಯಲ್ಲಿ ರವಿವಾರ 75 ಮಂದಿಗೆ ಕೊರೊನಾ ಪಾಸಿಟಿವ್

7:47 PM, Sunday, December 6th, 2020
Share
1 Star2 Stars3 Stars4 Stars5 Stars
(No Ratings Yet)
Loading...

CORONA ಕಾಸರಗೋಡು : ಜಿಲ್ಲೆಯಲ್ಲಿ ರವಿವಾರ 75 ಮಂದಿಗೆ ಕೊರೊನಾ ಪಾಸಿಟಿವ್‌ ದೃಢಪಟ್ಟಿದೆ.

ರವಿವಾರ ಕೊರೊನಾ ದೃಢಪಟ್ಟ 75 ಮಂದಿಯ ಪೈಕಿ 72 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ತಗುಲಿದೆ ಎಂದು ತಿಳಿದು ಬಂದಿದೆ.

ರವಿವಾರ 110 ಮಂದಿ ಗುಣಮುಖರಾಗಿದ್ದು, ಇಲ್ಲಿಯವರೆಗೆ ಒಟ್ಟು 1,086 ಮಂದಿ ಗುಣಮುಖರಾಗಿದ್ದಾರೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English