ಖಾಸಗಿ ಶಾಲೆಯ ಶಿಕ್ಷಕಿ ಆತ್ಮಹತ್ಯೆಗೆ ಶರಣು

11:36 PM, Wednesday, December 16th, 2020
Share
1 Star2 Stars3 Stars4 Stars5 Stars
(5 rating, 1 votes)
Loading...

grettaಮಂಗಳೂರು : ಖಾಸಗಿ ಶಾಲೆಯೊಂದರ ಶಿಕ್ಷಕಿ ಆತ್ಮಹತ್ಯೆಗೆ ಮಾಡಿಕೊಂಡಿರುವ ಘಟನೆ ಡಿ.16ರ ಬುಧವಾರದಂದು ನಡೆದಿದೆ.

ಮೃತರನ್ನು ಗ್ರೆಟಾ ಡಿಸೋಜಾ(40) ಎಂದು ಗುರುತಿಸಲಾಗಿದೆ.

ಮೂಲಗಳ ಪ್ರಕಾರ, ಗ್ರೆಟಾ ಅವರು ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.

ನಿದ್ರೆಯ ಸಮಸ್ಯೆಯ ಬಗ್ಗೆ ಅವರು ತಮ್ಮ ಕೆಲ ಸಹೋದ್ಯೋಗಿಗಳಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English