ಯುವತಿಗೆ ಹಾಡಹಗಲೇ ನಡುರಸ್ತೆಯಲ್ಲಿ ತಲವಾರಿನಿಂದ ಇರಿದ ಆಟೋ ಚಾಲಕ

12:52 PM, Tuesday, December 22nd, 2020
Share
1 Star2 Stars3 Stars4 Stars5 Stars
(5 rating, 1 votes)
Loading...

Asha ಹುಬ್ಬಳ್ಳಿ: ಆಟೋರಿಕ್ಷಾ ಚಾಲಕ  ಹುಚ್ಚುಪ್ರೇಮಿಯೊಬ್ಬ ಯುವತಿಗೆ ಹಾಡಹಗಲೇ ನಡುರಸ್ತೆಯಲ್ಲಿ ತಲವಾರಿನಿಂದ ಮನಬಂದಂತೆ ಇರಿದು ಗಂಭೀರ ಗಾಯಗೊಳಿಸಿದ ಘಟನೆ ಸೋಮವಾರ ಬೆಳಗ್ಗೆ ಇಲ್ಲಿನ ದೇಶಪಾಂಡೆ ನಗರದಲ್ಲಿ ನಡೆದಿದೆ.

ಕುಂದಗೋಳ ತಾಲೂಕ ರಾಮಾಪೂರ ಗ್ರಾಮದ ಆಟೋರಿಕ್ಷಾ ಚಾಲಕ ಇಸ್ಮಾಯಿಲ್ ಕೆ. ಕುಂಕುರ ಹಲ್ಲೆ ಮಾಡಿದ ಆರೋಪಿ.

ಇಲ್ಲಿನ ದುರ್ಗದ ಬಯಲಿನ ಜುವೆಲ್ಲರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಆಶಾ ಡಿ. ಅಗಸರ ಹಲ್ಲೆಗೊಳಗಾಗಿದ್ದಾಳೆ. ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English