ದಿನ ಭವಿಷ್ಯ : ಖ್ಯಾತ ಜ್ಯೋತಿಷಿ ಗಿರಿಧರಭಟ್ ಅವರಿಂದ ಈ ದಿನದ ದ್ವಾದಶ ರಾಶಿ ಫಲಗಳ ಮಾರ್ಗದರ್ಶನ

6:00 AM, Wednesday, December 30th, 2020
Share
1 Star2 Stars3 Stars4 Stars5 Stars
(No Ratings Yet)
Loading...

mahavishnu ಶ್ರೀ ಮಹಾವಿಷ್ಣು ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್  ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150

ಮೇಷ ರಾಶಿ
ನಿಖರವಾದ ಲೆಕ್ಕಾಚಾರದಿಂದ ಕೆಲಸವನ್ನು ಸಕಾರಾತ್ಮಕವಾಗಿ ಮಾಡುವಿರಿ. ಬೃಹತ್ ಪ್ರಮಾಣದ ಯೋಜನೆ ಸಿಗುವ ಸಾಧ್ಯತೆ ಇದೆ. ಆರ್ಥಿಕ ಸಹಕಾರ ಬಂಧು-ಮಿತ್ರರಿಂದ ದೊರೆಯಲಿದೆ. ಕುಟುಂಬದ ವೈಯಕ್ತಿಕ ಸಮಸ್ಯೆಗಳನ್ನು ನೀವು ನಿಮ್ಮ ಮುತುವರ್ಜಿಯಿಂದ ಪರಿಹಾರ ಮಾಡುವಿರಿ. ಮಾನಸಿಕ ನೆಮ್ಮದಿ ಪಡೆಯಲು ದೇವಸ್ಥಾನಗಳಿಗೆ ಭೇಟಿ ನೀಡುವ ಸಾಧ್ಯತೆ ಇದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಆತುರದ ವರ್ತನೆ ಈ ದಿನ ಕಂಡುಬರುತ್ತದೆ, ಆದಷ್ಟು ಸಮಾಧಾನದಿಂದ ಯೋಚನೆ ಮಾಡುವುದು ಒಳ್ಳೆಯದು. ಹಲವು ವ್ಯಕ್ತಿಗಳನ್ನು ಭೇಟಿ ಮಾಡಿ ನಿಮ್ಮ ನಿಗದಿತ ಯೋಜನೆಗಳಿಗೆ ಬೆಂಬಲ ಪಡೆಯುವ ಸಾಹಸ ಮಾಡುವಿರಿ. ನಿಮ್ಮ ಕೋಪಿಷ್ಟ ವರ್ತನೆಯನ್ನು ಸರಿಪಡಿಸಿಕೊಳ್ಳುವುದು ಮುಖ್ಯ. ವಿನಾಕಾರಣ ಜನಗಳ ವಿರುದ್ಧ ಕಟ್ಟಿಕೊಳ್ಳುವುದು ಬೇಡ. ಸಾಮಾಜಿಕ ಕ್ಷೇತ್ರದಲ್ಲಿ ಗೆಲುವಿನ ದಾರಿ ಸಿಗಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಗುರಿಯು ತಲುಪುವ ವಿಶ್ವಾಸ ನಿಮ್ಮಲ್ಲಿ ಇರುತ್ತದೆ, ಇನ್ನೇನು ಹತ್ತಿರದಲ್ಲಿದೆ ಎಂಬ ಭಾವನೆ ಆವರಿಸಬಹುದು, ನೀವು ವಿಶ್ರಮಿಸಿದ ಪ್ರಾಮಾಣಿಕತನದಿಂದ ಕೆಲಸವನ್ನು ಮಾಡುವುದರಿಂದ ಯಶಸ್ಸು ದೊರೆಯುವುದು ನಿಶ್ಚಿತ. ಹಿರಿಯರ ಮಾತುಗಳನ್ನು ಕೇಳುವ ವ್ಯವಧಾನ ತೋರಿಸಿ. ಆರ್ಥಿಕ ಬಿಕ್ಕಟ್ಟು ಸರಿ ಹೊಂದಲಿದೆ. ನಿರೀಕ್ಷಿತ ಆದಾಯ ಕಂಡುಬರುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ಎಲ್ಲಾ ಕೆಲಸವನ್ನು ಈ ದಿನ ಬೇಗನೆ ಮಾಡಲು ಕಾರ್ಯಪ್ರವೃತ್ತರಾಗುವಿರಿ. ನಿಮ್ಮಲ್ಲಿ ಮೂಡುವ ಮಾನಸಿಕ ಖಿನ್ನತೆಯನ್ನು ಸರಿಪಡಿಸಿಕೊಳ್ಳಿ. ಕೆಲಸದಲ್ಲಿ ಪೂರ್ವತಯಾರಿ ಅಗತ್ಯವಾಗಿದೆ. ನಿಮ್ಮ ದಾರಿಯಲ್ಲಿ ಕೆಲವೊಂದು ಅಡೆತಡೆಗಳು ಬಂದರೂ ಸಹ ಕುಲದೇವತಾ ಆರಾಧನೆಯಿಂದ ಸಂಕಷ್ಟಗಳನ್ನು ಗೆಲ್ಲುವಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಸಾಲಕೊಡುವ ಪ್ರಮೇಯ ಬಂದರೆ ಆದಷ್ಟು ಈ ದಿನ ನಯವಾಗಿ ತಡೆಹಿಡಿಯುವುದು ಒಳಿತು. ಗೃಹಾಲಂಕಾರಕ್ಕೆ ಹೆಚ್ಚಿನ ಒತ್ತು ನೀಡುವಿರಿ. ಈ ದಿನ ಪ್ರೀತಿಯ ಭಾವನೆಯಲ್ಲಿ ಕಾಲ ಕಳೆಯುವ ಸಾಧ್ಯತೆ ಇದೆ. ಗಣ್ಯರ ಭೇಟಿ ಮಾಡುವ ಅವಕಾಶ ನಿಮಗೆ ಸಿಗಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಈದಿನ ಇತರರಿಗಾಗಿ ನೀವು ಸಮಯವನ್ನು ವಿನಿಯೋಗಿಸಲು ಪ್ರಯತ್ನಿಸುವಿರಿ. ಅಪ್ರಸ್ತುತ, ಅಸಂಬದ್ಧ ವಿಚಾರಗಳಲ್ಲಿ ಹೆಚ್ಚು ಕಾಲಹರಣ ಮಾಡುವುದು ಬೇಡ. ಉದ್ಯೋಗದಲ್ಲಿನ ಸಮಸ್ಯೆಗಳನ್ನು ತಕ್ಷಣವೇ ಪರಿಹರಿಸಲು ಮುಂದಾಗಿ. ನಿಮ್ಮ ಸಮಸ್ಯೆಯನ್ನು ಪತ್ನಿಯ ಜೊತೆಗೆ ಹಂಚಿಕೊಳ್ಳುವುದರಿಂದ ಪರಿಹಾರದ ಮಾರ್ಗಗಳು ದೊರೆಯಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಮಾತಿನಲ್ಲಿ ನೈಜತೆ ಇರಲಿ ಇದರಿಂದ ಅವಕಾಶಗಳು ನಿಮ್ಮ ಖಾತೆಗೆ ಸೇರಲಿದೆ. ನಿಮ್ಮ ಹಾಸ್ಯ ಸ್ವಭಾವದಿಂದ ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳುವಿರಿ. ಕುಟುಂಬದ ಕುಂದುಕೊರತೆಗಳನ್ನು ಪರಿಹರಿಸಲು ವಿಶೇಷವಾದ ಯೋಜನೆಗಳನ್ನು ರೂಪಿಸುವ ಸಾಧ್ಯತೆಯಿದೆ. ನಿಮ್ಮ ವೃತ್ತಿರಂಗದಲ್ಲಿ ಉತ್ತಮ ಹಂತದ ಬೆಳವಣಿಗೆ ಕಾಣಲಿದ್ದೀರಿ. ಯೋಜನೆಯನ್ನು ಹೊಸ ಸಂಪರ್ಕ ಹಾಗೂ ವಿಸ್ತರಣೆಯಿಂದ ಬಲಗೊಳಿಸುವ ಸಾಧ್ಯತೆ ಇದೆ. ಕೆಲಸದ ಒತ್ತಡವನ್ನು ಕಡಿಮೆ ಮಾಡಿಕೊಳ್ಳಲು ಸುಂದರ ಪ್ರದೇಶದ ತಾಣಗಳಿಗೆ ಭೇಟಿ ನೀಡಲು ಪ್ರಯತ್ನಿಸುವುದು ಒಳ್ಳೆಯದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಅಮೂಲ್ಯ ವಸ್ತುಗಳನ್ನು ಸಂರಕ್ಷಿಸುವ ಕಾರ್ಯ ನಡೆಯಬೇಕಿದೆ. ನಿಮ್ಮಲ್ಲಿನ ಚಂಚಲವಾದ ಮನಸ್ಥಿತಿಯನ್ನು ತೆಗೆದುಹಾಕಿ ಏಕಾಗ್ರತೆಯನ್ನು ರೂಡಿಸಿಕೊಳ್ಳಿ. ದೊಡ್ಡ ಪ್ರಮಾಣದ ಯೋಜನೆಗಳನ್ನು ಆದಷ್ಟು ಅದರ ಸಾಧಕ ಬಾಧಕಗಳನ್ನು ಚರ್ಚಿಸಿ ತೆಗೆದುಕೊಳ್ಳುವುದು ಒಳಿತು. ಜನಗಳೊಂದಿಗೆ ಆದಷ್ಟು ಉತ್ತಮ ಸ್ನೇಹ ಬೆಳಸಿಕೊಳ್ಳಲು ಪ್ರಯತ್ನಿಸಬೇಕಾಗಿದೆ, ಇದು ಮುಂದೆ ನಿಮ್ಮ ಕಾರ್ಯಗಳಿಗೆ ಅನುಕೂಲ ಮಾಡಿಕೊಡಲಿದೆ. ಈ ದಿನ ಕುಟುಂಬದಲ್ಲಿ ಸಂತೋಷ ಮತ್ತು ಹಾಸ್ಯದ ವಿಷಯಗಳು ಕಂಡುಬರಲಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಯಾವುದೇ ಕೆಲಸವನ್ನು ಮಾಡುವ ಮುನ್ನ ಅದನ್ನು ಸೂಕ್ತವಾಗಿ ವಿಮರ್ಶಿಸಿ ಕಾರ್ಯಗತವಾಗುವುದು ಒಳ್ಳೆಯದು. ಆತುರದ ನಿರ್ಧಾರಗಳು ಅನವಶ್ಯಕ ಸಂಕಷ್ಟಗಳಿಗೆ ಎಡೆಮಾಡಿಕೊಡಬಹುದು ಎಚ್ಚರವಿರಲಿ. ನಿಮ್ಮ ಯೋಜನೆಗಳಿಗೆ ಮಾರಕವಾಗುವ ಅಂಶಗಳನ್ನು ಆದಷ್ಟು ಗ್ರಹಿಸಿ ಸರಿಪಡಿಸಿಕೊಳ್ಳುವುದು ಉತ್ತಮ. ಹೊಸ ಪರಿಚಯಸ್ಥರನ್ನು ಅವರ ಪೂರ್ವಾಪರವನ್ನು ತಿಳಿದುಕೊಂಡು ಸ್ನೇಹ ಮಾಡುವುದು ಒಳ್ಳೆಯದು. ನಿಮ್ಮಲ್ಲಿರುವ ಅನುಮಾನಗಳನ್ನು ತಾರ್ಕಿಕವಾಗಿ ಚಿಂತಿಸಿ ಸರಿಪಡಿಸಿಕೊಳ್ಳಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ಕುಟುಂಬದಲ್ಲಿ ಶುಭ ಕಾರ್ಯದ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಕಂಡುಬರುತ್ತದೆ, ಆದಷ್ಟು ಆಭರಣಗಳ ವಿಷಯದಲ್ಲಿ ಎಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಿ. ದಾಖಲೆಗಳ ಬಗ್ಗೆ ಜಾಗ್ರತೆ ಅತ್ಯವಶ್ಯಕವಾಗಿದೆ. ಆರ್ಥಿಕ ಅಭಿವೃದ್ಧಿ ಸಾಧಾರಣ ಮಟ್ಟದಲ್ಲಿ ಕಂಡುಬರಲಿದೆ. ಸಾಲ ತೆಗೆದುಕೊಳ್ಳುವ ಪ್ರಮೇಯ ಬರಬಹುದು ಆದಷ್ಟು ಇರುವ ಸ್ಥಿತಿಗತಿಗಳಲ್ಲಿ ಜೀವನ ಸಾಗಿಸುವುದು ಉತ್ತಮ. ಕುಟುಂಬಕ್ಕಾಗಿ ವಿಶೇಷ ಕಾರ್ಯಕ್ರಮಗಳನ್ನು ಕೈಗೊಳ್ಳುವ ಯೋಜನೆಯಲ್ಲಿ ಕಂಡುಬರುತ್ತದೆ. ನವೀನ ಉದ್ಯಮಗಳಿಗೆ ಪ್ರಗತಿದಾಯಕ ಕ್ಷಣಗಳು ಕಾಣಬಹುದಾಗಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಭಾವನಾತ್ಮಕ ವಿಚಾರಗಳಿಂದ ನಿಮ್ಮಲ್ಲಿ ಮಾನಸಿಕ ಬದಲಾವಣೆಯಾಗಬಹುದು. ಆರ್ಥಿಕ ಸುಧಾರಣೆಗೆ ವಿಶೇಷ ಯೋಜನೆ ರೂಪಿಸುವುದು ಅವಶ್ಯಕವಾಗಿದೆ, ಸಾಧ್ಯವಾದರೆ ಸ್ನೇಹಿತರ, ಕುಟುಂಬದ ನೆರವನ್ನು ಪಡೆಯಲು ಸಿದ್ದರಾಗಿ. ದಿನದ ಸಂಜೆಯಲ್ಲಿ ಅನಿರೀಕ್ಷಿತವಾದ ಶುಭ ಸುದ್ದಿಯನ್ನು ಕೇಳಲಿದ್ದೀರಿ. ಹಳೆಯ ವಸ್ತುಗಳಲ್ಲಿ ನಿಮ್ಮ ಆಸಕ್ತಿ ಹೆಚ್ಚಾಗಲಿದೆ. ಸ್ನೇಹಿತರ ಆಗಮನದಿಂದ ಸಂತೋಷದ ವಾತಾವರಣ ಕಂಡು ಬರುತ್ತದೆ. ಪ್ರಮುಖ ಯೋಜನೆಯಲ್ಲಿರುವಾಗ ನಿಮ್ಮ ಮಾತು ಹಾಗೂ ಕೃತಿ ಎರಡರ ಮೇಲೂ ನಿಗಾ ಇಡುವುದು ಸೂಕ್ತ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಕುಟುಂಬದೊಡನೆ ದೈವಿಕ ಕಾರ್ಯಕ್ರಮಗಳಲ್ಲಿ ಸಾಧ್ಯತೆ ಇದೆ. ನಿಮ್ಮ ಕಾರ್ಯಕಲಾಪಗಳಲ್ಲಿ ಧೈರ್ಯವಿರಲಿ ಹಾಗೂ ನಿಮ್ಮ ಮಾತು ಸಹ ಧೈರ್ಯದಿಂದ ಕೂಡಿರಲಿ. ಬಂದಂತಹ ಯೋಜನೆಗಳು ಬೇರೆಯವರ ಪಾಲಾಗಬಹುದಾಗಿದೆ ಆದಷ್ಟು ನೀವು ಪಡೆಯಲು ಪ್ರವೃತ್ತರಾಗಿ. ನಿಮ್ಮಲ್ಲಿರುವ ಆಲಸ್ಯವನ್ನು ತೆಗೆದುಹಾಕಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English