ಚಿತ್ರದುರ್ಗ : ಕೇಂದ್ರ ಸಚಿವ, ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಅವರು ಲೋ ಶುಗರ್ ಉಂಟಾಗಿ ಚಿತ್ರದುರ್ಗದ ಬಸವೇಶ್ವರ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶಿವಮೊಗ್ಗದಲ್ಲಿ ಬಿಜೆಪಿ ಸಭೆ ಮುಗಿಸಿ ಬರುವಾಗ ಘಟನೆ ನಡೆದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರ ಆರೋಗ್ಯ ಸಹಜಸ್ಥಿತಿಗೆ ಬಂದಿದ್ದು ಕುಟುಂಬದವರ ಜೊತೆ ಮಾತಾಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗುವುದು ಎಂದು ಮೂಲಗಳು ತಿಳಿಸಿವೆ
Click this button or press Ctrl+G to toggle between Kannada and English