ದಿನ ಭವಿಷ್ಯ : ವೃಶ್ಚಿಕ ರಾಶಿ – ಕೆಲಸದ ಕಾರ್ಯದಕ್ಷತೆಯು ವ್ಯಾಪಕ ಪ್ರಶಂಸೆಗೆ ಪಾತ್ರವಾಗುತ್ತದೆ

6:00 AM, Wednesday, January 6th, 2021
Share
1 Star2 Stars3 Stars4 Stars5 Stars
(No Ratings Yet)
Loading...

Lakshmi Hayagrivaಶ್ರೀ ಲಕ್ಷ್ಮಿ ಹಯಗ್ರೀವ ಸ್ಮರಣೆಯನ್ನು ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ. ಖ್ಯಾತ ಜ್ಯೋತಿಷ್ಯರು ಗಿರಿಧರಭಟ್ ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ. 9945410150

ಮೇಷ ರಾಶಿ
ಸಣ್ಣಪುಟ್ಟ ವಿಷಯಗಳಲ್ಲಿ ಖುಷಿಯ ಕ್ಷಣಗಳನ್ನು ಅನುಭವಿಸುತ್ತೀರಿ. ಹಳೆಯ ವೈಷಮ್ಯ ಇಂದು ಕೊನೆಗೊಳ್ಳುವ ಸಾಧ್ಯತೆ ಕಂಡುಬರುತ್ತದೆ. ಸಂಗಾತಿಯ ಬಯಕೆಗಳಿಗೆ ಸೂಕ್ತ ಸ್ಪಂದನೆ ನೀಡಲಿದ್ದೀರಿ. ಆರ್ಥಿಕ ಪ್ರಗತಿಗಾಗಿ ಇನ್ನಿತರ ಹೆಚ್ಚಿನ ಕಾರ್ಯಗಳಲ್ಲಿ ತೊಡಗಿಕೊಳ್ಳುವ ಸಾಧ್ಯತೆ ಕಂಡುಬರುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಉತ್ತಮವಾದ ಮಾತುಗಳು ಹಾಗೂ ಕೆಲಸದ ದೃಷ್ಟಿಕೋನ ನಿಮಗೆ ಹೆಚ್ಚಿನ ಪ್ರಾಮುಖ್ಯತೆ ತಂದುಕೊಡುತ್ತದೆ. ನಿಮ್ಮ ಸೇವಾ ಗುಣವನ್ನು ಕಂಡು ಎಲ್ಲರೂ ಪ್ರಶಂಸಿಸಲಿದ್ದಾರೆ. ಉದ್ಯೋಗದಲ್ಲಿ ಅನಿರೀಕ್ಷಿತ ಸಮಸ್ಯೆಗಳು ಬರಬಹುದು, ನಿಮ್ಮ ಬುದ್ಧಿಶಕ್ತಿಯಿಂದ ಸಮಸ್ಯೆಗಳಿಂದ ಹೊರ ಬನ್ನಿ. ಹೊಸ ಗೆಳೆಯರ ಪರಿಚಯವಾಗಲಿದೆ. ಆರ್ಥಿಕ ವ್ಯವಹಾರದಲ್ಲಿ ಆದಷ್ಟು ಜಾಗ್ರತೆ ವಹಿಸಿ. ನಿಗದಿತ ಸಮಯದಲ್ಲಿ ಕೆಲಸವನ್ನು ಪೂರ್ಣಗೊಳಿಸಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಶುಭ ಸುದ್ದಿಯನ್ನು ಕೇಳುವ ಸಾಧ್ಯತೆ ಕಂಡುಬರುತ್ತದೆ. ತ್ವರಿತಗತಿಯಲ್ಲಿ ಕೆಲವು ಕಾರ್ಯಗಳನ್ನು ಮಾಡಲು ಇಚ್ಛೆ ಪಡುವಿರಿ. ಕೆಲಸದ ವಿಷಯವಾಗಿ ಹೆಚ್ಚಿನ ಓಡಾಟ ಕಾಣಬಹುದು. ದೈಹಿಕ ವ್ಯಾಯಾಮಕ್ಕೆ ಒತ್ತು ನೀಡುವುದು ಸೂಕ್ತ. ಸಂಗಾತಿಯೊಡನೆ ಪರಸ್ಪರ ಚರ್ಚಿಸಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಬೇಕು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ
ನವೀನ ಕಾರ್ಯಕ್ರಮಗಳನ್ನು ರೂಪಿಸಲಿದ್ದೀರಿ. ಕಾರ್ಯಕ್ರಮ ಯಶಸ್ವಿಯಾಗಲು ಯೋಜನೆಗಳನ್ನು ಮಾಡಲಿದ್ದೀರಿ. ಗುರಿ ಮುಟ್ಟುವ ತನಕ ಅನಗತ್ಯ ವಿಚಾರಗಳಲ್ಲಿ ಕಾಲ ಕಳೆಯಬೇಡಿ. ಕೆಲಸವನ್ನು ಬೇಗನೆ ಮಾಡಿ ಮುಗಿಸುವ ಪ್ರಯತ್ನ ಪಡುವಿರಿ. ಅನಿರೀಕ್ಷಿತವಾಗಿ ದೂರ ಪ್ರಯಾಣ ಮಾಡಬೇಕಾದ ಸಂದರ್ಭ ಬರಬಹುದು. ಆರೋಗ್ಯದ ವಿಷಯವಾಗಿ ಸೂಕ್ತ ಕಾಳಜಿ ವಹಿಸಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ನೀವು ಮಾಡುವ ಉತ್ತಮ ಕಾರ್ಯಗಳನ್ನು ಕೆಲವರು ಸಹಿಸದೆ ಸಮಸ್ಯೆ ನೀಡಬಹುದು. ವಿಷಯದ ಸಂಪೂರ್ಣವಾಗಿ ಅರಿತುಕೊಂಡು ವ್ಯವಹಾರದಲ್ಲಿ ಪಾಲ್ಗೊಳ್ಳಿ. ಬರುವ ಸಂಕಷ್ಟಗಳಿಗೆ ನಿಮ್ಮ ಚತುರ ಬುದ್ದಿಯನ್ನು ಉಪಯೋಗಿಸಿಕೊಂಡು ಪಾರಾಗಿ. ಹಿತೈಷಿಗಳು ನಿಮಗೆ ಸಹಕಾರ ನೀಡಲಿದ್ದಾರೆ. ಆದಾಯದಲ್ಲಿ ಬೆಳವಣಿಗೆ ಕಂಡುಬರುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ನಿಮಗೆ ನೀವೇ ಹೊಗಳಿಕೊಳ್ಳುವುದು ಬೇಡ. ಇನ್ನೊಬ್ಬರ ವಿಚಾರದಲ್ಲಿ ಹಸ್ತಕ್ಷೇಪ ಮಾಡಬೇಡಿ. ಅಪರಿಚಿತ ವ್ಯಕ್ತಿಗಳೊಡನೆ ಹೆಚ್ಚಿನ ಸಲುಗೆ ಒಳ್ಳೆಯದಲ್ಲ. ಮನಸ್ಸಿಗೆ ಬೇಸರವಾಗುವ ಸಂಗತಿಗಳು ನಡೆಯಬಹುದು. ಈ ದಿನ ಭಾವನಾತ್ಮಕವಾಗಿ ವರ್ತಿಸುವ ಸಾಧ್ಯತೆ ಕಂಡುಬರುತ್ತದೆ. ಸಂಜೆಯ ವೇಳೆಗೆ ಧನಾಗಮನ ವಾಗುವ ನಿರೀಕ್ಷೆ ಕಂಡುಬರುವುದು.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಆರ್ಥಿಕ ವಿಸ್ತರಣೆಯ ಹೊಸ ಜವಾಬ್ದಾರಿ ನಿಮ್ಮ ಹೆಗಲಿಗೆ ಬೀಳಲಿದೆ. ಉತ್ಸಾಹದಿಂದ ಕೆಲಸ ನಿರ್ವಹಿಸುವುದು ಕಂಡುಬರುತ್ತದೆ. ದೈವಿಕ ಕಾರ್ಯಗಳಲ್ಲಿ ನಿಮಗೆ ಆಸಕ್ತಿ ಹೆಚ್ಚಾಗುತ್ತದೆ. ಇಂದು ನಡೆಯುವ ಕೆಲ ಘಟನೆಗಳು ನೀವು ಭಗವಂತನ ಅನುಗ್ರಹ ಎಂದು ಪರಿಗಣಿಸುತ್ತೀರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಕೆಲಸದ ಕಾರ್ಯದಕ್ಷತೆಯು ವ್ಯಾಪಕ ಪ್ರಶಂಸೆಗೆ ಪಾತ್ರವಾಗುತ್ತದೆ. ನಿಮ್ಮ ಕೆಲವು ಚಿಂತನೆಗಳು ಗಳಿಂದ ಆರ್ಥಿಕವಾಗಿ ಬಲಿಷ್ಠ ರಾಗುವ ಸಾಧ್ಯತೆ ಇದೆ. ಅನಿರೀಕ್ಷಿತವಾಗಿ ಸ್ನೇಹಿತ ವರ್ಗದವರು ನಿಮಗೆ ದೊಡ್ಡ ಜವಾಬ್ದಾರಿಯನ್ನು ನೀಡುತ್ತಾರೆ ಇದು ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಸಂಪತ್ತು ತಂದು ಕೊಡುತ್ತದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಇಂದು ಮಕ್ಕಳ ಜೊತೆ ಕಾಲಕಳೆಯಲು ಹೆಚ್ಚಾಗಿ ಬಯಸುತ್ತೀರಿ ಅವರ ನಗುವಿನಿಂದ ನಿಮಗೆ ಮತ್ತಷ್ಟು ಲಯ ಕಾಣಬಹುದಾಗಿದೆ. ನಿಮ್ಮ ಸ್ವಾಭಿಮಾನಕ್ಕೆ ಧಕ್ಕೆ ಬರುವಂತಹ ಪ್ರಸಂಗಗಳು ನಡೆಯಬಹುದಾಗಿದೆ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ವಿನಾಕಾರಣ ಬಂಧು ಬಳಗದ ಜಗಳದಲ್ಲಿ ನಿಮ್ಮ ಹೆಸರು ಪ್ರಸ್ತಾಪವಾಗುತ್ತದೆ. ಆಪ್ತ ವರ್ಗದ ಜನಗಳಿಂದ ನಿಮ್ಮ ವಿರುದ್ಧ ಹಲವು ರೀತಿಯ ಆಪಾದನೆಗಳು ಬರಬಹುದು. ಅಜ್ಞಾನಿಗಳ ಮಾತನ್ನು ನಿರ್ಲಕ್ಷಿಸಿ ಅವರ ಜೊತೆ ವಾದದಲ್ಲಿ ತೊಡಗುವುದು ನಿಮಗೆ ಶೋಭೆ ತರುವುದಿಲ್ಲ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ತಂದೆ ತಾಯಿಗಳ ಮಾತು ನೀವು ಪಾಲಿಸುವುದರಿಂದ ಸಮಸ್ಯೆಗಳಿಂದ ಪಾರಾಗುತ್ತೀರಿ. ಸಂಗಾತಿಯ ಒಳ್ಳೆಯ ಮಾತುಗಳು ಹಾಗೂ ಅವರ ಪ್ರೀತಿಯ ನೋಟವು ಇರುವ ಜಂಜಾಟಗಳನ್ನು ಮರೆಸುತ್ತದೆ ಚಿಂತಿಸದಿರಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಸಂಶಯಕ್ಕೆ ಎಡೆ ಮಾಡಿಕೊಡುವ ಹಲವು ಘಟನೆಗಳು ನಡೆಯಬಹುದಾಗಿದೆ ಆದರೆ ನಿಮ್ಮಲ್ಲಿರುವ ಅಗಾಧ ಜ್ಞಾನ ಶಕ್ತಿಯಿಂದ ಸತ್ಯವನ್ನು ಕಂಡು ಹಿಡಿಯುವುದು ಸೂಕ್ತ. ಪಾಲುದಾರಿಕೆ ವ್ಯವಹಾರದಲ್ಲಿ ಭಿನ್ನಾಭಿಪ್ರಾಯ ಹೆಚ್ಚಾಗುತ್ತದೆ. ಹಣಕಾಸಿನ ವ್ಯವಹಾರದಲ್ಲಿ ಬರುವ ಯೋಜನೆಯು ಪರರ ಕುತಂತ್ರದಿಂದ ಕಸಿದು ಕೊಳ್ಳಬಹುದಾಗಿದೆ ಎಚ್ಚರ ವಹಿಸಿ.
ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English