ಕೋಟೆಕಾರಿನಿಂದ ಬಾಕ್ರಬೈಲುಗೆ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಲಾರಿ ವಶ

12:55 AM, Wednesday, January 13th, 2021
Share
1 Star2 Stars3 Stars4 Stars5 Stars
(No Ratings Yet)
Loading...

cowsಕೊಣಾಜೆ : ಕೋಟೆಕಾರಿನಿಂದ ಬಾಕ್ರಬೈಲುಗೆ ಜಾನುವಾರನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮಂಗಳವಾರ ಸಂಜೆ  ಮುಡಿಪು ಸಮೀಪ‌ ನಡೆದಿದೆ.

ಕೋಟೆಕಾರಿನಿಂದ ಬಾಕ್ರಬೈಲುಗೆ ಜಾನುವಾರನ್ನು ಲಾರಿಯಲ್ಲಿ ಕೊಂಡೊಯ್ಯುತ್ತಿದ್ದ ವೇಳೆ ಕೊಣಾಜೆ ಪೊಲೀಸರು ಆಗಮಿಸಿ ಲಾರಿ ವಶಪಡಿಸಿಕೊಂಡಿದ್ದಾರೆ‌.

ಈ ಬಗ್ಗೆ ಕೊಣಾಜೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

                       

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 

 Click this button or press Ctrl+G to toggle between Kannada and English