ನಿಯಮ ಉಲ್ಲಂಘಿಸಿ ಡ್ರೋನ್ ಬಳಸಿದರೆ ಕಾನೂನು ಕ್ರಮ : ಪೊಲೀಸ್ ಕಮಿಷನರ್

4:50 PM, Monday, January 18th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

Drone ಮಂಗಳೂರು : ಮದುವೆ, ವಿಐಪಿ ಕಾರ್ಯಕ್ರಮ ಸೇರಿದಂತೆ ಯಾವುದೇ ಖಾಸಗಿ ಕಾರ್ಯಕ್ರಮಗಳಲ್ಲಿ ಡಿಜಿಸಿಎ ನಿಯಮ ಉಲ್ಲಂಘಿಸಿ ಡ್ರೋನ್ ಬಳಕೆಯಾಗುತ್ತಿದ್ದಲ್ಲಿ ಅವುಗಳನ್ನು ವಶಪಡಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಅವ್ಯಾಹತವಾಗಿ ಡ್ರೋನ್‌ಗಳನ್ನು ಬಳಕೆ ಮಾಡುತ್ತಿರುವುದು ಕಂಡುಬಂದಿದೆ.  ಡ್ರೋನ್ ಬಳಸಲು ಮುಂದಾಗುವವರು ಅಥವಾ ಡ್ರೋನ್ ಹೊಂದಿರುವವರು ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆಯುವುದು ಕಡ್ಡಾಯ ಎಂದು ಅವರು ಸುದ್ದಿಗೋಷ್ಠಿಯಲ್ಲಿಂದು ಹೇಳಿದರು.

image description

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 Click this button or press Ctrl+G to toggle between Kannada and English