ಸುತ್ತಿಗೆಯಿಂದ ಹೊಡೆದು ತಂದೆಯನ್ನು ಸಾಯಿಸಿದ ಮಗ

11:08 PM, Monday, January 18th, 2021
Share
1 Star2 Stars3 Stars4 Stars5 Stars
(5 rating, 1 votes)
Loading...

sridhar ಬೆಳ್ತಂಗಡಿ : ಮಗನೊಬ್ಬ ತನ್ನ ತಂದೆಯನ್ನು ಸುತ್ತಿಗೆಯಿಂದ ಹೊಡೆದು ಸಾಯಿಸಿದ ಘಟನೆ ಬೆಳ್ತಂಗಡಿತಾಲ್ಲೂಕಿನ ಗರ್ದಾಡಿ ಗ್ರಾಮದ ಮುಂಡ್ಯೊಟ್ಟು ಎಂಬಲ್ಲಿ ಜನವರಿ 18 ರ ಸೋಮವಾರ ನಡೆದಿದೆ.

ಮೃತರನ್ನು ಶ್ರೀಧರ್ ಎಂದು ಗುರುತಿಸಲಾಗಿದೆ, ಅವರ ಮಗ ಹರೀಶ್ ಈ ಕೊಲೆ ಮಾಡಿದ ಆರೋಪಿ.ಮೃತ ರಿಗೆ ಇಬ್ಬರು ಗಂಡು ಮತ್ತು ಒಬ್ಬರು ಮಗಳು ಇದ್ದಾರೆ.

ಕೌಟುಂಬಿಕ ವಿವಾದವೇ ಕೊಲೆಗೆ ಕಾರಣವಾಗಿದೆ ಎನ್ನಲಾಗಿದೆ. ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

                       

ಈ ಬರಹದ ಬಗ್ಗೆ ನಿಮ್ಮ ಪ್ರತಿಕ್ರಿಯೆ ತಿಳಿಸಿ

 

 Click this button or press Ctrl+G to toggle between Kannada and English